Sat,May18,2024
ಕನ್ನಡ / English

ಬಿಡಿಎ ಬದಲಿ ನಿವೇಶನ ಪಡೆಯಲು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ: ಸಚಿವ ಆರಗ ಜ್ಞಾನೇಂದ್ರ | JANATA NEWS

27 Aug 2022
2705

ಬೆಂಗಳೂರು : ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ. ಕಳೆದ ಹದಿನೇಳು ವರ್ಷಗಳ ಹಿಂದೆ ಬಿಡಿಎನಿಂದ ಮಂಜೂರಾದ ನಿವೇಶನವನ್ನು, ವಿವಿಧ ಕಾರಣಗಳನ್ನು ನೀಡಿ ಮಂಜೂರಾತಿ ಮಾಡಿದ ಬಿಡಿಎ ವಾಪಸು ಪಡೆದಿದೆ ಎಂದು ಬಿಡಿಎ ಪರ್ಯಾಯ ನಿವೇಶನ ಮಂಜೂರಾತಿ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದಾರೆ.

ಮಂಜೂರಾತಿ ಪಡೆದ ನಿವೇಶನಕ್ಕಾಗಿ ಕಳೆದ ಹದಿನೇಳು ವರ್ಷಗಳಲ್ಲಿ ಮೂರು ಬಾರಿ ನೋಂದಣಿ ಸಂಬಂಧ ಶುಲ್ಕ ಪಾವತಿ ಮಾಡಿದ್ದರೂ ಬಿಡಿಎ ನಿವೇಶನ ಪಡೆದು ಮನೆ ಕಟ್ಟಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ ನಿವೇಶನಗಳನ್ನು ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್​​ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು, ಪರಿಶೀಲಿಸಲು ಹೈ ಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ವಿಕರಿಸಿದೆ ಎಂದರು.

ಬಿಡಿಎಯಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಿ-ಕೆಟಗರಿ ಅಡಿಯಲ್ಲಿ, ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿರುತ್ತದೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು, ಬಿಡಿಎ, ನಿಗದಿ ಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ ಎಂದರು.

RELATED TOPICS:
English summary :BDA did not misuse power to get alternative site: Minister Araga Gyanendra

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...