Mon,May06,2024
ಕನ್ನಡ / English

ಪಿಎಸ್​ಐ ನೇಮಕಾತಿ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾಳನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು | JANATA NEWS

27 Aug 2022
2660

ಬೆಂಗಳೂರು : 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ.

ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದರು.

ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಈಕೆಗಾಗಿ ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು.

ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ರಚನಾ ಹೆಸರು ಕೇಳಿ ಬಂದಿತ್ತು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು.

ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ರಚನಾ ಎಫ್‌ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದಳು. ಇದೀಗ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ರಚನಾರನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

RELATED TOPICS:
English summary :PSI Recruitment Scam: CID officials arrested Rachana, who was ranked first in the state

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...