Fri,May17,2024
ಕನ್ನಡ / English

ಪೆಟ್ರೋಲ್ ಸುರಿದುಕೊಂಡು ಮುರುಘಾ ಶರಣರ ಶಿಷ್ಯನಿಂದ ಆತ್ಮಹತ್ಯೆ ಯತ್ನ | JANATA NEWS

02 Sep 2022
2124

ಚಿತ್ರದುರ್ಗ : ಅತ್ಯಾಚಾರ ಕೇಸ್​ ಹಿನ್ನೆಲೆ ಯಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

ಕೋರ್ಟ್​ ಮುರುಘಾ ಸ್ವಾಮೀಜಿಯನ್ನು ಕಸ್ಟಡಿಗೊಪ್ಪಿಸಿದ ಬಳಿಕ ಚಿತ್ರದುರ್ಗದ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯ್ತು. ಈ ವೇಳೆ ತಿಪ್ಪೇರುದ್ರಸ್ವಾಮಿ ಹೈಡ್ರಾಮಾ ಮಾಡಿದ್ದಾನೆ.

ಭಕ್ತನೊಬ್ಬ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಮುಂಭಾಗ ಹೈಡ್ರಾಮಾ ಮಾಡಿದ್ದಾನೆ. ಮೈಮೇಲೆ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಆತನನ್ನು ತಿಪ್ಪೇರುದ್ರಸ್ವಾಮಿ ಅಂತಾ ಗುರುತಿಸಲಾಗಿದೆ.

ಪೆಟ್ರೋಲ್ ಸುರಿದುಕೊಂಡು ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರುಘಾ ಸ್ವಾಮೀಜಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :A student of Muruga Sharan attempted suicide by pouring petrol on him

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...