Sat,May04,2024
ಕನ್ನಡ / English

ಮುರುಘಾ ಶ್ರೀಗಳ ಪ್ರಕರಣದಲ್ಲಿ ಕಾನೂನು ಪ್ರಕಾರ ಎಲ್ಲಾ ನಡೆಯುತ್ತದೆ, ಈ ಸಂದರ್ಭದಲ್ಲಿ ಹೇಳಿಕೆ ಸರಿಯಲ್ಲ | JANATA NEWS

02 Sep 2022
1958

ಮಂಗಳೂರು : ಮುರುಘಾಶ್ರೀ ಬಂಧನ ವಿಚಾರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಎಲ್ಲ ವಿಚಾರಗಳಿಗೂ ಉತ್ತರ ಕೊಡುವಂತ ಅವಶ್ಯಕತೆ ಇಲ್ಲ. ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ. ಈ ಬಗ್ಗೆ ಪೊಲೀಸರಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಸ್ವಾತಂತ್ರ್ಯ ನೀಡಲಾಗಿದೆ. ಆದ್ದರಿಂದ ಈ ಸಂದರ್ಭದಲ್ಲಿ ಶ್ರೀಗಳ ಬಂಧನ ಮತ್ತು ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ ಎಂದು ಹೇಳಿದರು.

RELATED TOPICS:
English summary :In the case of Mr. Muruga, as per the law, the statement is not correct in this case

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...