Fri,May03,2024
ಕನ್ನಡ / English

ನವಜಾತ ಶಿಶು ಪ್ಲಾಸ್ಟಿಕ್ ಕವರ್‌ನಲ್ಲಿಟ್ಟು ಮರಕ್ಕೆ ನೇತು ಹಾಕಿದ್ದ ಆರೋಪಿ ಬಂಧನ | JANATA NEWS

02 Sep 2022
2196

ಬೆಳಗಾವಿ : ನವಜಾತ ಶಿಶುವೊಂದನ್ನು ಮರಕ್ಕೆ ನೇತು ಹಾಕಿದ ಚೀಲದಲ್ಲಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನೇರಸಾ ಗ್ರಾಮದ ಅಂಗನವಾಡಿ ಕೇಂದ್ರದ ಬಳಿ ನಡೆದಿತ್ತು.

ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ - ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ.

ಕಳೆದ ಆರು ದಿನಗಳ ಹಿಂದೆ ಪ್ಲ್ಯಾಸ್ಟಿಕ್ ಚೀಲದಲ್ಲಿ‌ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು.‌ ಆಶಾ ಕಾರ್ಯಕರ್ತೆ ಸತ್ಯವತಿ ದೇಸಾಯಿ ತಕ್ಷಣ ಆ್ಯಂಬುಲೆನ್ಸ್‌ ಕರೆಯಿಸಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದರು. ಮಕ್ಕಳ ತಜ್ಞ ಡಾ.ಪವನ್ ಪೂಜಾರಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಬಂಧಿತ ಆರೋಪಿ ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮದುವೆ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿ ಹುಟ್ಟಿದ ಮಗುವನ್ನು ಯಾರಿಗೂ ಗೊತ್ತಾಗದಂತೆ ಪ್ಲಾಸ್ಟಿಕ್ ಚೀಲದಲ್ಲಿ ಮರಕ್ಕೆ ನೇತು ಹಾಕಿ ಹೋಗಿದ್ದರು.

RELATED TOPICS:
English summary :The accused was arrested for hanging the newborn baby in a plastic cover from a tree

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...