Fri,May10,2024
ಕನ್ನಡ / English

ಬೆಂಗಳೂರಿನ ರೇಝರ್‌ ಪೇ, ಪೇಟಿಎಂ, ಕ್ಯಾಶ್‌ಫ್ರೀ ಕಚೇರಿಗಳ ಮೇಲೆ ಇಡಿ ದಾಳಿ, 17 ಕೋಟಿ ವಶಕ್ಕೆ | JANATA NEWS

03 Sep 2022
2504

ಬೆಂಗಳೂರು : ಚೈನೀಸ್ ಲೋನ್ ಆಪ್ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇ.ಡಿ) ದಾಳಿ ನಡೆಸಿದ್ದು, ಸುಮಾರು 17 ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಹೆಚ್.ಎಸ್.ಆರ್ ಲೇಔಟ್ ಹಾಗೂ ಕೋರಮಂಗಲ ಸೇರಿ ಬೆಂಗಳೂರಿನ 7 ಕಡೆ ಇಡಿ ದಾಳಿ ನಡೆಸಿದೆ. ಸಾರ್ವಜನಿಕರಿಂದ ಹಲವು ದೂರು ಬಂದ ಹಿನ್ನಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೀನಾ ವ್ಯಕ್ತಿಗಳಿಂದ ನಿಯಂತ್ರಿತ ಅಕ್ರಮ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲ ನೀಡುವ ರೇಜರ್‌ಪೇ, ಪೇಟಿಎಂ ಮತ್ತು ಕ್ಯಾಶ್‌ಫ್ರೀಯಂತಹ ಆನ್‌ಲೈನ್ ಪಾವತಿ ಸಂಸ್ಥೆಗಳ ಬೆಂಗಳೂರಿನ ಕಚೇರಿಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ಚೈನೀಸ್ ಲೋನ್ ಆಪ್​​ಗಳ ಮೇಲೆ 18 ಐಫ್​ಐಆರ್ ದಾಖಲಾಗಿದ್ದು, ಚೈನೀಸ್ ಲೋನ್ ಆಪ್​ಗಳ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಿದ್ದರು. ಇದರ ಅನ್ವಯ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಾರತೀಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಚೀನಾದ ಹಲವು ಸಂಸ್ಥೆಗಳು ಲೋನ್ ಆಪ್ ತಯಾರಿಸಿತ್ತು. ಚೀನಾದ ಕಂಪನಿಗಳು ನಕಲಿ ನಿರ್ದೇಶಕರನ್ನ ಸೃಷ್ಟಿಸಿ ಲೋನ್ ಆಪ್ ನಡೆಸುತ್ತಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆ ಇಡಿ ದಾಳಿ ಮಾಡಿ ಬ್ಯಾಂಕ್ ದಾಖಲೆಗಳು, ಅಕೌಂಟ್ಸ್ ಗಳನ್ನು ಸೀಜ್ ಮಾಡಿದೆ.

RELATED TOPICS:
English summary :ED raids on Chinese loan apps in Bangalore, seizes 17 crores

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...