Sun,May19,2024
ಕನ್ನಡ / English

ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ: ಸಿಎಂ ಬೊಮ್ಮಾಯಿ | JANATA NEWS

06 Sep 2022
2644

ಬೆಂಗಳೂರು : ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಾರ್ಭಟ ಜೋರಾಗಿದೆ. ದಾಖಲೆಯ ಮಳೆಗೆ ಮಹಾನಗರಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ, ಅವರ ಆಡಳಿತ ಅವಧಿಯಲ್ಲಿ ನಗರದ ಕೆರೆ ಒಳಭಾಗ, ಕರೆ ಸುತ್ತಲಿನ ನಿರ್ಬಂಧಿತ ಪ್ರದೇಶ ಹಾಗೂ ರಾಜಕಾಲುವೆಗಳ ಮೇಲೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಕ್ರಮವಾಗಿ ಕಟ್ಟಡ ನಿರ್ಮಿಸಿರುವ ಕಟ್ಟಡ ತೆರವು ಕಾರ್ಯ ಆರಂಭಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗದಂತೆ ಕೆಲಸ ಮಾಡಲಾಗ್ತಿದೆ ಎಂದರು. ಜೊತೆಗೆ ಎಲ್ಲ ಕೆಲಸಕ್ಕೂ ಹಣ ರಿಲೀಸ್ ಮಾಡಲಾಗಿದೆ ಎಂದರು

RELATED TOPICS:
English summary :Barangays flooded, result of Congress governments mismanagement: CM Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...