Tue,May07,2024
ಕನ್ನಡ / English

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ, ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ! | JANATA NEWS

06 Sep 2022
2565

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.ಆರ್ಥಿಕತೆ ಬಲದ ಆಧಾರದ ಮೇಲೆ ಅಭಿವೃದ್ಧಿ, ‌ಜನರ‌ ಆಶೋತ್ತರಗಳಿಗೆ ಸ್ಪಂದನೆ ಜತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಶಕ್ತವಾಗಲಿ ಎಂದು ಸಿಎಂ ಹೇಳಿದರು

ನನ್ನನ್ನೂ ಸೇರಿದಂತೆ ನಮಗೆ ನಮ್ಮ ಮಾಲೀಕರು ಬೇರೆ ಯಾರೂ ಅಲ್ಲ. ಜನಸಾಮಾನ್ಯರು ಇವರೇ ನಮ್ಮ ಮಾಲೀಕರು. ಬಡವರು ಕಟ್ಟುವ ತೆರಿಗೆಯಿಂದಲೇ ನಮಗೆ ಸಂಬಳ ಸಿಗುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.

RELATED TOPICS:
English summary :Formation of Seventh Pay Commission in the month of October, good news for state government employees!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...