Mon,May13,2024
ಕನ್ನಡ / English

ಕಾಂಗ್ರೆಸ್ ನದು ಭಾರತ-ಜೋಡೋ ಅಲ್ಲ ಪರಿವಾರ-ಕೋ-ಜೋಡೋ ಪಾದಯಾತ್ರೆ - ಬಿಜೆಪಿ ಲೇವಡಿ | JANATA NEWS

07 Sep 2022
2815

ನವದೆಹಲಿ : ಕಾಂಗ್ರೆಸ್ ಪಕ್ಷದ ಭಾರತ ಜೋಡೋ ಪಾದಯಾತ್ರೆ ಯ ಪೋಸ್ಟರ್ ಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾಡರಾ ಹಾಗೂ ಅವರ ಪತಿ ರೋಬರ್ಟ್ ವಾಡರಾ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರ ಚಿತ್ರಗಳನ್ನು ಹಾಕಿರುವದನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ) ತೀವ್ರವಾಗಿ ಲೇವಡಿ ಮಾಡಿದ್ದು, ಇದು "ಭಾರತ ಜೋಡೋ" ಆಗಿಲ್ಲದೇ "ಪರಿವಾರ ಕೋ ಜೋಡೋ" ಆಗಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಭಾರತ್ ಜೋಡೋ ಯಾತ್ರೆಯ ಪೋಸ್ಟರ್‌ಗಳಲ್ಲಿ ರಾಬರ್ಟ್ ವಾದ್ರಾ ಮತ್ತು ಇತರ ನಾಯಕರನ್ನು ತೋರಿಸಲಾಗುತ್ತಿರುವ ಕುರಿತು ಹೇಳಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನವಲ್ಲ ಅವರು, ದೇಶ ಕರ್ತವ್ಯ ಪಥದಲ್ಲಿದೆ ಆದರೆ ಕಾಂಗ್ರೆಸ್ "ಗುಲಾಮಿ ಕಾ ಪರಿವಾರ್ ಪಥ"ದಲ್ಲಿದೆ. ಇದು "ಭಾರತ್ ಜೋಡೋ" ಬಗ್ಗೆ ಅಲ್ಲ ಆದರೆ "ಪರಿವಾರ್ ಕೊ ಜೋಡೋ" ಆಗಿದೆ. ಇದು "ಪಾದಯಾತ್ರೆ" ಅಲ್ಲ, ಬದಲಿಗೆ "ಪದ"(ಸ್ಥಾನ)ಕ್ಕಾಗಿ ಯಾತ್ರೆ, ಎಂದಿದ್ದಾರೆ.

English summary :Congress Pad-yatra not about Bharat-Jodo but Parivar-ko-Jodo -Mocks BJP

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...