Mon,May06,2024
ಕನ್ನಡ / English

ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಚರ್ಚೆ | JANATA NEWS

08 Sep 2022
2627

ಬೆಂಗಳೂರು : ಬೆಂಗಳೂರಿನ ರಸ್ತೆ ಹಾಗೂ ಟ್ರಾಫಿಕ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಮಹತ್ವದ ಸಭೆ ನಡೆಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಹಾಗೂ ಭೂ ಹೆದ್ದಾರಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಮಂಥನ ರಾಷ್ಟ್ರೀಯ ವಿಚಾರಣ ಸಂಕೀರ್ಣ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಅವರ ಮಹತ್ವದ ಸಭೆ ನಡೆಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ನಡೆಸಿದ್ದಾರೆ.

janata

ಸಭೆ ಬಳಿಕ ಮಾತನಾಡಿದ ಬೊಮ್ಮಾಯಿ, ಹೊಸ ಟೆಕ್ನಾಲಜಿ ಬಳಸಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆಯೂ ಚರ್ಚಿಸಿದ್ದೇವೆ. ಡ್ರೈನೇಜ್ ಸಿಸ್ಟಮ್​ ಮಾಡಿ ಮಳೆ ನೀರು ಹರಿದು ಹೋಗಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತೆ.

ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ನಿತಿನ್ ಗಡ್ಕರಿ ಸೂಚಿಸಿದ್ದಾರೆ. ಎಲಿವೇಟೆಡ್​ ಟ್ರಾನ್ಸ್​ಪೋರ್ಟ್​ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಬಳಿಕ ಸಭೆಯಲ್ಲಿ ನಡೆದ ಮಾತುಕತೆ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟನೆಗೆ ಯಾವುದೇ ದಿನಾಂಕ‌ ನಿಗದಿ ಮಾಡಿಲ್ಲ. ಅಲ್ಲಿ ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದೆ. ಭೂ ಒತ್ತುವರಿ ಸಮಸ್ಯೆ ಇದೆ. ಅದೆಲ್ಲ ಪೂರ್ಣವಾದ ನಂತರ ಉದ್ಘಾಟನೆಯ ದಿನಾಂಕ‌ ತಿಳಿಸಲಾಗುವುದು ಹೇಳಿದರು.

RELATED TOPICS:
English summary :CM Bommai had an important discussion with Union Minister Nitin Gadkari about road and traffic

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...