Mon,May20,2024
ಕನ್ನಡ / English

ದೋಸೆ ತಿಂದಿದ್ದಕ್ಕೆ ಟ್ರೋಲ್ ಮಾಡಿದ್ದು ಸರಿಯಲ್ಲ | JANATA NEWS

08 Sep 2022
3840

ಬೆಂಗಳೂರು : ಬೆಂಗಳೂರಿನಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿಂದ ಪ್ರಸಂಗ ಸಾಮಾಜಿಕ ಜಾಲತಾಣದಲ್ಲಿ‌ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ತೇಜಸ್ವಿ ಸೂರ್ಯ ಮಾತನಾಡಿ, ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬ್ರ್ಯಾಂಡ್ ಬೆಂಗಳೂರನ್ನು ಹಾನಿ ಮಾಡಲು ಪ್ರಯತ್ನಿಸುತ್ತಿವೆ. ನಗರದ ಕೆಲವು ಭಾಗಗಳು ಮಾತ್ರ ಮಳೆ ನೀರಿನಿಂದ ಉಂಟಾದ ಪ್ರವಾಹಕ್ಕೆ ಜಲಾವೃತವಾಗಿದೆ. ಬೆಳ್ಳಂದೂರಿನಲ್ಲಿ ಐಟಿ ಪಾರ್ಕ್, ಕೆರೆ ಒತ್ತುವರಿ ಮಾಡಿದವರು ಯಾರು? ಇದಕ್ಕೆ ಕಾಂಗ್ರೆಸ್ ಉತ್ತರಿಸಬೇಕು ಎಂದು ಪ್ರಶ್ನಿಸಿದರು.

ಪ್ರವಾಹದ ವೇಳೆ ದೋಸೆ ಪ್ರಚಾರ ಮಾಡಿದ್ದರ ವಿರುದ್ಧ ವ್ಯಕ್ತವಾದ ಟೀಕೆಗೆ ಉತ್ತರಿಸಿ, ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅನಾವಶ್ಯಕ ವಿಷಯಗಳನ್ನು ಮುಂದಿಟ್ಟುಕೊಂಡು ಟೀಕೆ ಮಾಡ್ತಾರೆ ಎಂದು ಕಿಡಿ ಕಾರಿದರು. ದೋಸೆ ಮಾತ್ರವಲ್ಲ, ಎಲೆಕ್ಟ್ರಿಕ್ ಅಂಗಡಿ ಉದ್ಘಾಟನೆಗೆ ಕರೆದರೂ ನಾನು ಹೋಗುತ್ತೇನೆ. ಜೊತೆಗೆ ಯಾವುದೇ ಅಂಗಡಿ ಉದ್ಘಾಟನೆಗೆ ಆಹ್ವಾನಿಸಿದರೂ ಜನಪ್ರತಿನಿಧಿಯಾಗಿ ಅಲ್ಲಿಗೆ ಹೋಗುವೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.

ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ. ನನ್ನ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ ಎರಡು ಕಡೆ ಮಳೆಯಿಂದ ಸಮಸ್ಯೆ ಆಗಿದ್ದು ಬಿಟ್ಟರೆ ಉಳಿದ ಕಡೆ ಎಲ್ಲಿಯೂ ಮಳೆ ಹಾನಿ ಆಗಿಲ್ಲ. ನಾನು ಕೂಡ ಮಳೆ ಸಂತ್ರಸ್ತರ ನೆರವಿಗೆ ಧಾವಿಸಿದ್ದೇನೆ. ಮಳೆ ಪ್ರವಾಹ ನಿರ್ವಹಣೆಗೆ ಬೊಮ್ಮಾಯಿ ನೇತೃತ್ವದ ಸರ್ಕಾರ‌ ಬದ್ದವಾಗಿದೆ ಎಂದರು.

RELATED TOPICS:
English summary :It is not right to be trolled for eating dosa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...