Fri,May03,2024
ಕನ್ನಡ / English

ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಜನತೆ ಮುಂದಿಡಲು ಜನಸ್ಪಂದನೆ: ಸಿಎಂ ಬೊಮ್ಮಾಯಿ | JANATA NEWS

10 Sep 2022
2577

ಬೆಂಗಳೂರು : ಬಿಜೆಪಿಯ ಸಾಧನೆಯನ್ನು ಬಿಂಬಿಸಲು ಬೃಹತ್ ಸಮಾವೇಶವನ್ನು ಜನಸ್ಪಂದನ ಅನ್ನೋ ಹೆಸರಿನಲ್ಲಿ ದೊಡ್ಡಬಳ್ಳಾಪುದಲ್ಲಿ ಆಯೋಜಿಸಲಾಗಿದೆ..

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಸ್ಮೃತಿ ಇರಾನಿ ಆಗಿಸುತ್ತಿದ್ದರು ರಾಜ್ಯದ ಪ್ರಮುಖ ನಾಯಕರು ವೇದಿಕೆ ಮೇಲಿರಲಿದ್ದಾರೆ. ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ರಾಜ್ಯದ ಜನತೆ ಮುಂದಿಡಲು ಜನಸ್ಪಂದನೆ ಜನೋತ್ಸವ ಸಮಾವೇಶ ಇಂದು ಹಮ್ಮಿಕೊಂಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಮಟ್ಟದಲ್ಲಿ ವಿಜಯ ಸಾಧಿಸಲಿದೆ. ಇದರ ಪೂರ್ವಭಾವಿಯಾಗಿ ಈ ಸಾಧನಾ ಸಮಾವೇಶ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.

ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದೆ. ಆ ಭಾಗದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಆಗಿದೆ ಎಂದರು. ಈ ಹಿಂದೆ ಎರಡು ಬಾರಿ ಜನಸ್ಪಂದನ ಸಮಾವೇಶ ರದ್ದಾಗಿತ್ತು.

ಈಗಾಗಲೇ ಜನರಿಗೆ ಹಲವು ವಿಶೇಷ ಯೋಜನೆ ನೀಡಿದ್ದೇವೆ. ಇಂದು ಯೋಜನೆಗಳ ಪ್ರಗತಿ ಮತ್ತು ಎಷ್ಟು ಜನರಿಗೆ ತಲುಪಿವೆ ಅನ್ನೋದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

RELATED TOPICS:
English summary :Public response to bring government projects and achievements to the people: CM Bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...