Sun,May19,2024
ಕನ್ನಡ / English

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ | JANATA NEWS

10 Sep 2022
2407

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿಗೆ ನಿಧನರಾದ ಸಚಿವ ಉಮೇಶ್​ ಕತ್ತಿ ಅವರ ಫೋಟೋ ಜತೆಗೆ ಪ್ರವೀಣ್​ ನೆಟ್ಟಾರು ಫೋಟೋವನ್ನೂ ಇಟ್ಟು ಬಿಜೆಪಿ ನಾಯಕರು ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು.

ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಕಾರ್ಯಕರ್ತ. ಇದರಿಂದಾಗಿ ಕೆಲಸ ಕೊಡುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲೇ ಕೆಲಸ ನೀಡುತ್ತೇನೆ ಎಂದು ಭರವಸೆ ನೀಡಿದರು.

RELATED TOPICS:
English summary :CM Bommai announced that Praveen Nettaru family members will be given jobs in the CM office

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...