Sun,May19,2024
ಕನ್ನಡ / English

ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ! | JANATA NEWS

10 Sep 2022
3031

ಹುಬ್ಬಳ್ಳಿ : ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ವಿರುದ್ಧ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿಯವರು ಲಂಚದ ಹಣದಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಪ್ರವಾಹ ಬಂದ್ರೂ ಜಿಲ್ಲಾ ಉಸ್ತುವಾರಿ ಸಚಿವರು ಹೋಗ್ತಿಲ್ಲ. ಇಂತಹ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರವಾಹವುಂಟಾಗಿ ಜನ ಸಮಸ್ಯೆ ಪಡುತ್ತಿದ್ದರೂ ಯಾವ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ. ಜನಸಾಮಾನ್ಯರ ಸಮಸ್ಯೆ ಬಗ್ಗೆ ಇವರಿಗೆ ಸ್ವಲ್ಪವಾದರೂ ಕಾಳಜಿ ಇಲ್ಲ. ಹಣ ಹೊಡೆಯುವುದೆ ಇವರ ಅಜೆಂಡಾ ಆಗಿದೆ ಎಂದು ಕಿಡಿ ಕಾರಿದರು.

ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ವಿರಾಜಕಾರಣಿ. ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ ಇನ್ನೊಂದು ಕಡೆ ಡ್ಯಾನ್ಸ್ ಮಾಡ್ತಾರೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ದುಡ್ಡು ಹೊಡೆಯೋದ್ದಲ್ಲಿ ಮಾತ್ರ ಕಾಳಜಿ ಇದೆ ಎಂದು ಗುಡುಗಿದರು.

ದಾವಣಗೆರೆಯಲ್ಲಿ ನಡೆದ ನನ್ನ ಜನ್ಮೋತ್ಸವದ ಪ್ರತ್ಯುತ್ತರವಾಗಿ ಜನ ಸ್ಪಂದನ ಮಾಡುತ್ತಿದ್ದಾರೆ. ಆ ಸಂದರ್ಭದಲ್ಲಿ ಜನ ಸ್ವಯಂಪ್ರೇರಿತರಾಗಿ ಆಗಮಿಸಿದ್ದರು. ಆದರೆ ಇಲ್ಲಿ ಭ್ರಷ್ಟಾಚಾರದ ಹಣದಲ್ಲಿ ಜನರನ್ನು ಕರೆದುಕೊಂಡು ಬಂದು ಸಮಾರಂಭ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :It should have been named Jan Mardana, not Janaspandana

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...