Sun,May05,2024
ಕನ್ನಡ / English

16 ವರ್ಷದ ಬಾಲಕಿಯನ್ನು ಮದುವೆಯಾದ 52ರ ವರ ಅರೆಸ್ಟ್, 60 ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೋಟಿಸ್! | JANATA NEWS

10 Sep 2022
3138

ಕಾರವಾರ : 52 ವರ್ಷ ವಯಸ್ಸಿನ ಮದುಮಗ 16ರ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ವಿವಾಹವಾಗಿದ್ದಾನೆ.

ವಧು ವರ ಇಬ್ಬರೂ ಕಾರವಾರ ನಗರದ ನಿವಾಸಿಗಳು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜುಲೈ 19ರಂದು ದೇವಾಲಯೊಂದರಲ್ಲಿ ಅದ್ಧೂರಿಯಾಗಿ ವಿವಾಹವೊಂದು ನಡೆದಿತ್ತು. ಮದುವೆಯಾಗಿ ಮೂರು ತಿಂಗಳ ಬಳಿಕ ಹೆಂಡತಿ ಅಪ್ರಾಪ್ತೆ ಎಂಬ ವಿಚಾರ ಈತನಿಗೆ ತಿಳಿದಿದೆ. ಆಗ ಕಕ್ಕಾಬಿಕ್ಕಿಯಾಗಿದ್ದಾನೆ. ದೈಹಿಕವಾಗಿ ಚೆನ್ನಾಗಿ ಬೆಳವಣಿಗೆ ಕಂಡಿದ್ದ ವಧುವಿನ ವಯಸ್ಸಿನ ಬಗ್ಗೆ ಯಾರಿಗೂ ಅನುಮಾನ ಬಂದಿರಲಿಲ್ಲ.

ಆಕೆಗೆ 52 ವರ್ಷ ವಯಸ್ಸಿನ, ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಅದ್ಧೂರಿಯಾಗಿಯೇ ನಡೆದಿದ್ದ ವಿವಾಹದಲ್ಲಿ ಸುಮಾರು 60 ಮಂದಿ ಭಾಗವಹಿಸಿದ್ದರು.

ಮದುವೆಯಾಗಿ ಮೂರು ತಿಂಗಳ ಬಳಿಕ ಅಂಗನವಾಡಿ ಕಾರ್ಯಕರ್ತೆಯರ ಖಚಿತ ಮಾಹಿತಿ ಮೇರೆಗೆ ವಧು ಅಪ್ರಾಪ್ತೆ ಎಂಬ ಮಾಹಿತಿ ಬಹಿರಂಗಗೊಂಡಿದ್ದು, ಕೂಡಲೇ ಎಚ್ಚೆತ್ತ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಧುವನ್ನ ಪತ್ತೆ ಹಚ್ಚಿದ್ದಾರೆ.

ಬಂಧನದ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಅನಿಲ್‌ ಯತ್ನಿಸಿದ್ದ. ನಂತರ ವಧುವನ್ನು ಪತ್ತೆ ಹಚ್ಚಿ 52 ವಯಸ್ಸಿನ ವರ ಅನಿಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಲ್ಲಿ ಭಾಗಿಯಾದ ಸಂಬಂಧಿಕರು ಸೇರಿ ಒಟ್ಟು 60 ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೊಟೀಸ್‌ ನೀಡಿದೆ. ಕಾರವಾರ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ವಿವಾಹಿತ ವ್ಯಕ್ತಿಯನ್ನ ಪೊಲೀಸರು ಬಂಧಿಸಿ ಕಾರವಾರ ಜೈಲಿನಲ್ಲಿರಿಸಿದ್ದರೆ, ಅಪ್ರಾಪ್ತೆ ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆಯಾಗಿದ್ದಾಳೆ.

RELATED TOPICS:
English summary :52-year-old groom arrested for marrying 16-year-old girl, women and child welfare department notice to 60 people!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...