Sun,May19,2024
ಕನ್ನಡ / English

ವಿದ್ಯಾರ್ಥಿಗೆ ಬಿಸಿ ನೀರು ಎರಚಿದ ಶಿಕ್ಷಕ: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಶಿಕ್ಷಣ ಇಲಾಖೆಗೆ ನೋಟಿಸ್ | JANATA NEWS

11 Sep 2022
1978

ರಾಯಚೂರು : ಶಾಲಾ ಬಾಲಕನ ಮೇಲೆ ಶಿಕ್ಷಕನೊಬ್ಬ ಬಿಸಿ ನೀರು ಎರಚಿರೊ ಆರೋಪ ಪ್ರಕರಣ ಇತ್ತೀಚೆಗೆ ಭಾರೀ ಸಂಚಲಕ್ಕೆ ಕಾರಣವಾಗಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರಿನ ಘನಮಠೇಶ್ವರ ಶಾಲೆಯ ವಿದ್ಯಾರ್ಥಿಯ ಮೇಲೆ ಬಿಸಿನೀರು ಸುರಿದ ಆರೋಪ ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ದೂರು ನೀಡಿದ್ದಾರೆ.

ಘಟನೆ ಬಳಿಕ ಶಿಕ್ಷಕ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ಶಿಕ್ಷಣ ಇಲಾಖೆಗೆ ನೋಟಿಸ್ ನೀಡಲಾಗಿದ್ದು, 1 ವಾರದೊಗಳೆಗೆ ಘಟನೆ ಸಂಬಂಧ ವರದಿ ಸಲ್ಲಿಸಬೇಕು. ಈ ಘಟನೆಗೆ ಕಾರಣವಾಗಿರುವಂತ ಶಿಕ್ಷಕ ಹುಲಿಗೆಪ್ಪನನ್ನು ಬಂಧಿಸಬೇಕು ಎಂಬುದಾಗಿ ಸೂಚಿಸಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರಿನಲ್ಲಿರುವಂತ ಶಅರೀ ಘನಮಠೇಶ್ವರ ಶಾಲೆಯಲ್ಲಿ ಶಿಕ್ಷಕ ಹುಲಿಗೆಪ್ಪ ಎಂಬಾತ, ಸಪ್ಟೆಂಬರ್ 2 ರಂದು ಘಟನೆ ನಡೆದಿದ್ದು, ಬಾಲಕ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದ. ಇದರಿಂದ ಕೋಪಗೊಂಡ ಶಿಕ್ಷಕರೊಬ್ಬರು ಆತನಿಗೆ ಬಿಸಿ ನೀರು ಎರಚಿದ್ದಾರೆ

ಎಫ್​ಐಆರ್ ದಾಖಲಾಗ್ತಿದ್ದಂತೆಯೇ, ಮಸ್ಕಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿ ನೇತೃತ್ವದಲ್ಲಿ ಇಂದು ಸ್ಥಳ ಮಹಜರು ನಡೆಸಲಾಗಿದೆ.

ಸದ್ಯ ಗಾಯಾಳು ವಿದ್ಯಾರ್ಥಿ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕತ್ತು, ಮುಖ, ತೊಡೆಭಾಗಕ್ಕೆ ಗಂಭೀರ ಗಾಯಗಳಾಗಿವೆ. ಇದರಿಂದ ಕಳೆದ 8 ದಿನಗಳಿಂದ ಆಸ್ಪತ್ರೆಯಲ್ಲಿ ‌ವಿದ್ಯಾರ್ಥಿ ನರಳಾಡುತ್ತಿದ್ದಾನೆ.

RELATED TOPICS:
English summary :Teacher throws hot water on student: Notice from state child rights commission to education department

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...