Sun,May19,2024
ಕನ್ನಡ / English

ಭಾರತ ಐಕ್ಯತಾ ಯಾತ್ರೆ ಯ ಸಭೆಯ ಬ್ಯಾನರ್​ನಲ್ಲಿ ಸಿದ್ದು ಮಿಸ್ಸಿಂಗ್​! | JANATA NEWS

12 Sep 2022
1976

ರಾಯಚೂರು : 'ಭಾರತ ಐಕ್ಯತಾ ಯಾತ್ರೆ'ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಎಚ್. ಆಂಜನೇಯ, ಮುಖಂಡರಾದ ಬಿ.ಕೆ.ಹರಿಪ್ರಸಾದ ಫೋಟೋ ಬ್ಯಾನರ್​ನಲ್ಲಿ ಇದೆ, ಆದರೆ ಸಿದ್ದರಾಮಯ್ಯ ನಾಪತ್ತೆಯಾಗಿದ್ದಾರೆ. ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ 'ಭಾರತ ಐಕ್ಯತಾ ಯಾತ್ರೆ' ನಡೆಯುತ್ತಿದ್ದು, ಈ ಯಾತ್ರೆ ಇದೇ 30ರಂದು ರಾಜ್ಯ ಪ್ರವೇಶಿಸಲಿದೆ. 'ಭಾರತ ಐಕ್ಯತಾ ಯಾತ್ರೆ' ನಿಮಿತ್ತ ರಾಯಚೂರಿಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್​ ಅವರು, ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ನಾನು ನನ್ನ ಫೋಟೋನೂ ಹಾಕಬೇಡಿ ಅಂದಿದ್ದೆ. ಫೋಟೋನೇ ರಾಜಕೀಯ ಅಲ್ಲ. ಫೋಟೋ ಹಾಕದಿದ್ದರೇ ಏನಾಯ್ತು? ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ಅವರ ಕೆಲಸ ಅವರು ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯನವರು ಅವರು ಇಲ್ಲಿಗೆ ಬಂದಾಗ ಅವರ ಫೋಟೋ ಹಾಕುತ್ತಾರೆ ಎಂದು ಬ್ಯಾನರ್‌ನಲ್ಲಿ ಸಿದ್ದರಾಮಯ್ಯ ಭಾವಚಿತ್ರವನ್ನು ಹಾಕದಿರುವುದರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಯಚೂರು ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಎರಡು ದಿನ 50 ಕಿ.ಮೀ ಪಾದಯಾತ್ರೆ ಮಾಡಲಿದ್ದು, ರಾಜ್ಯದಲ್ಲಿ ಒಟ್ಟು 510 ಕಿ.ಮೀ ನಡೆಯಲಿದ್ದಾರೆ. ರಾಯಚೂರು ನಗರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಿದ್ದೇವೆ. ಅದರಲ್ಲಿ ಡಿಜಿಟಲ್ ನೋಂದಣಿ, ಡಿಜಿಟಲ್ ಭಾಗವಹಿಸುವಿಕೆ ವ್ಯವಸ್ಥೆಯಿದೆ. ಯಾತ್ರೆ ವೇಳೆ ರಾಹುಲ್ ಗಾಂಧಿ ಎಲ್ಲ ವರ್ಗದ ಜನರನ್ನು ಭೇಟಿ ಮಾಡುತ್ತಾರೆ. ಅ. 22 ಹಾಗೂ 23ಕ್ಕೆ ರಾಹುಲ್ ಗಾಂಧಿ ರಾಯಚೂರಿಗೆ ಬರುತ್ತಾರೆ ಎಂದು ಹೇಳಿದರು.

RELATED TOPICS:
English summary :Siddu is missing in the banner of the Bharat Unity Yatra meeting

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...