Sun,May05,2024
ಕನ್ನಡ / English

1 ಕೋಟಿ ರೂ. ಪರಿಹಾರ ಕೋರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಾ.ರಾ.ಮಹೇಶ್​! | JANATA NEWS

12 Sep 2022
2033

ಮೈಸೂರು : ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್​ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಹಿನ್ನೆಲೆಯಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸಾ. ರಾ. ಮಹೇಶ್ ಹೇಳಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ವಿರುದ್ಧ ರೋಹಿಣಿ ಸಿಂಧೂರಿ ಭೂಕಬಳಿಕೆ ಆರೋಪ ಮಾಡಿದ್ದರು. ಆದರೆ ತನಿಖೆ ನಡೆಸಿದ ಪ್ರಾದೇಶಿಕ ಆಯುಕ್ತರು ಆರೋಪ ಸುಳ್ಳೆಂದು ವರದಿ ನೀಡಿದ್ದರು. ಹೀಗಾಗಿ, ರೋಹಿಣಿ ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದೆ. ಅದರಂತೆ, ಸಿವಿಲ್​ ಮತ್ತು ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ದಾವೆ ಹೂಡಿದ್ದೇನೆ ಎಂದು ತಿಳಿಸಿದರು.

ಮೈಸೂರು ಜಿಲ್ಲಾಧಿಕಾಯಾಗಿದ್ದಾಗ ಸರ್ಕಾರದ ಹಣ ದುರುಪಯೋಗ ಮಾಡಿದರು. ಕೋವಿಡ್ ಸಂದರ್ಭದಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದರಿಂದ ಜಿಲ್ಲೆಯಲ್ಲಿ ಸಾವಿರಾರು ಮಂದಿ ಕುಟುಂಬದವರನ್ನು ಕಳೆದುಕೊಂಡರು. ಅದನ್ನು ಮಚ್ಚಿಡಲು ಪರೀಕ್ಷೆಯ ಪ್ರಮಾಣವನ್ನೇ ತಗ್ಗಿಸಿದರು. ಸಾವಿನ ಸಂಖ್ಯೆ ಮುಚ್ಚಿಟ್ಟರು.

ಕೋವಿಡ್ ಸಂದರ್ಭದ ದೌರ್ಬಲ್ಯ ಹಾಗೂ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಭೂ ಅಕ್ರಮದ ವಿಚಾರ ತೆಗೆದರು. 3 ದಶಕಗಳಿಂದ ರಾಜಕೀಯ ಜೀವನದಲ್ಲಿರುವ ನನಗೆ ಕಳಂಕ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ದೂರಿದರು.

RELATED TOPICS:
English summary :1 Crore Rs. Mahesh filed a defamation case against Rohini Sindhuri seeking compensation!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...