Mon,May13,2024
ಕನ್ನಡ / English

ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳನ್ನು ಬಚ್ಚಿಟ್ಟಿದ್ದಾರೆ, ಅದನ್ನು ಬಿಚ್ಚಿಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ | JANATA NEWS

12 Sep 2022
2612

ಮೈಸೂರು : ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳನ್ನು ಬಚ್ಚಿಟ್ಟಿದ್ದಾರೆ. ಅದನ್ನು ಬಿಚ್ಚಿಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ‌ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಹೊರಬಂತು. ಕೂಡಲೇ ನಾವು ತನಿಖೆಗೆ ಆದೇಶಿಸಿದೆವು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಗೆ ಒಳಗಾಗದೆ ಕ್ರಮಕ್ಕೆ ಮುಂದಾಗಿದ್ದೇವೆ. ಮಾತೆತ್ತಿದರೆ ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಏಕೆ ನೈತಿಕತೆ ಪ್ರದರ್ಶಿಸಲಿಲ್ಲ? ಎಲ್ಲವನ್ನೂ ಮುಚ್ಚಿಟ್ಟರು ಎಂದು ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಅಲ್ಲದೆ, ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮಾಡುತ್ತಿರುವ ಟೀಕೆಗೆ ತಿರುಗೇಟು ನೀಡಿದ ಕಟೀಲ್, ನಿಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಏಕೆ ಬೇಲ್ ಮೇಲೆ‌ ಇದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ‌ ಏಕೆ ಬೇಲ್‌ ಮೇಲೆ ಇದ್ದಾರೆ? ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರು ಏಕೆ ಬೇಲ್ ಮೇಲೆ ಇದ್ದಾರೆ? ಅಂತಾ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ರು.

RELATED TOPICS:
English summary :Siddaramaiah has hidden scandals during the government, we are working to unravel them

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...