Tue,May07,2024
ಕನ್ನಡ / English

ರೋಗಿ ಪ್ರಾಣ ಉಳಿಸಲು 3 ಕೀ.ಮೀ ಓಡಿದ ವೈದ್ಯ ಗೋವಿಂದ್ ನಂದಕುಮಾರ್! | JANATA NEWS

12 Sep 2022
3444

ಬೆಂಗಳೂರು : ವೈದ್ಯರೊಬ್ಬರು ರೋಗಿಗೆ ಆಪರೇಷನ್ ಮಾಡಲು ಬರೋಬ್ಬರಿ ಮುಕ್ಕಾಲು ಗಂಟೆ ಓಡಿ ಆಸ್ಪತ್ರೆ ತಲುಪಿದ್ದಾರೆ.

ಡಾ. ಗೋವಿಂದ ನಂದಕುಮಾರ್. ಇವರು ನಗರದ ಪ್ರಸಿದ್ಧ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟೆರೋಲಜಿ ತಜ್ಞ ವೈದ್ಯರು. ಮಣಿಪಾಲ್ ಆಸ್ಪತ್ರೆ ತಲುಪಲು ಇವರು ಆಗಸ್ಟ್ 30ರಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ, ಭಾರೀ ಮಳೆಯಿಂದ ನೀರು ನಿಂತ ಪರಿಣಾಮ ಸರ್ಜಾಪುರ - ಮಾರತ್‌ ಹಳ್ಳಿ ಬಳಿ ಟ್ರಾಫಿಕ್ ಜಾಮ್ ಇತ್ತು.

ಆಸ್ಪತ್ರೆಗೆ ಹೋಗುವ ಸಂದರ್ಭದಲ್ಲಿ ಅದಿನ್ನೂ 3 ಕಿಮೀ ದೂರ ಇರುವಾಗ ಕಿಮೀ ದೂರ ಇರುವಾಗ ಭಾರೀ ಟ್ರಾಫಿಕ್ ನಲ್ಲಿ ಸಿಲುಕಿಕೊಂಡರು. ಟ್ರಾಫಿಕ್ ಜಾಮ್‌ನಿಂದಾಗಿ ವೈದ್ಯರು ಆಸ್ಪತ್ರೆ ತಲುಪಲು ವಿಳಂಬವಾದರೆ ಬಹಳಷ್ಟು ರೋಗಿಗಳಿಗೆ ತೊಂದರೆ ಆಗುತ್ತಿತ್ತು. ಹೀಗಾಗಿ, ಇನ್ನು ತಡ ಮಾಡಿದರೆ ಕಷ್ಟ ಎಂದು ಅರಿತ ವೈದ್ಯರು ಟ್ರಾಫಿಕ್ ಜಾಮ್‌ನಿಂದ ಕೂಡಿದ್ದ ರಸ್ತೆಯಲ್ಲಿ ಕಾರಿನಿಂದ ಇಳಿದು ಓಡತೊಡಗಿದರು.

45 ನಿಮಿಷಗಳಲ್ಲಿ ಅವರು ಒಂದು ಶಸ್ತ್ರಚಿಕಿತ್ಸೆಯನ್ನು ನಡೆಸಬೇಕಿತ್ತು. ಹಾಗಾಗಿ ಅವರು ಕಾರಿನಿಂದ ಇಳಿದು ಹೀಗೆ ಓಡುತ್ತಾ ಹೋಗಿ ಆಸ್ಪತ್ರೆ ತಲುಪಿ ಆಪರೇಷನ್‌ಗಳನ್ನು ನಡೆಸಿದರು.

ವೈಧ್ಯರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ

RELATED TOPICS:
English summary :Doctor Govind Nandakumar ran 3 km to save the patient life

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...