Mon,May06,2024
ಕನ್ನಡ / English

ಹಳೇ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ಮಾರಾಣಾಂತಿಕ ಹಲ್ಲೆ | JANATA NEWS

13 Sep 2022
2278

ಬೆಂಗಳೂರು : ಹಾಡಹಗಲೇ ಹಳೆ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿರೋ ಘಟನೆ ನಗರದ ಮಂತ್ರಿ ಮಾಲ್ ಬಳಿ ಇರುವ ನಟರಾಜ ಥಿಯೇಟರ್ ಎದುರು ನಡೆದಿದೆ.

ಗಣೇಶ್ ಅಲಿಯಾಸ್​ ಕುಂದಾಪ್ರಿ ಗಣೇಶ್​ ಎಂಬ ವ್ಯಕ್ತಿ ಮೇಲೆ ದಾಳಿ ಮಾಡಲಾಗಿದೆ. ಬೆಳಗ್ಗೆ 8ರ ಸುಮಾರಿಗೆ ಆಟೋದಲ್ಲಿ ಬಂದಿದ್ದ ನಾಲ್ವರು ರೌಡಿಶೀಟರ್ ಗಣೇಶ್​ ಮೇಲೆ ಲಾಂಗ್​​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡು ಬಿದ್ದಿದ್ದವನನ್ನ ಕಂಡು ಸ್ಥಳೀಯರು ಪೊಲೀಸರಿಗೆ ಹಾಗೂ ಆ್ಯಂಬುಲೆನ್ಸ್​​​ಗೆ ಕರೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Fatal assault on a person with firearms in the background of an old feud

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...