Sat,May04,2024
ಕನ್ನಡ / English

ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ಭ್ರಷ್ಟಾಚಾರದ ಆರೋಪದಡಿ ಎಫ್​ಐಆರ್​ ದಾಖಲಿಸಿ ತನಿಖೆಗೆ ಕೋರ್ಟ್​ ಆದೇಶ | JANATA NEWS

14 Sep 2022
1335

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್​.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶಿಸಿದೆ.

ಕಳೆದ ವಾರ ಈ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಆದೇಶಿಸಿದೆ. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್​ಕುಮಾರ್​ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್‌ಸ್ಪೆಕ್ಟರ್‌ ಅವರಿಗೆ ಕೋರ್ಟ್​ ಸೂಚಿಸಿದೆ.

ಪ್ರಕರಣದದಲ್ಲಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಭಾರತೀಯ ದಂಡ ಸಂಹಿತೆಯಯ ವಿವಿಧ ಸೆಕ್ಷನಗಳ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್​ 2ಕ್ಕೆ ಮುಂದೂಡಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪ ಮಾಡಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದಾಖಲಿಸಿದ್ದರು

RELATED TOPICS:
English summary :Corruption allegation against BS Yeddyurappa: Court orders FIR filed and investigation

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...