Wed,May01,2024
ಕನ್ನಡ / English

ಕರ್ನಾಟಕದಲ್ಲಿ ಕನ್ನಡ ಕಡ್ಡಾಯ, ಶೀಘ್ರದಲ್ಲೇ ಕಾನೂನು ಜಾರಿ: ಸಿಎಂ ಬೊಮ್ಮಾಯಿ | JANATA NEWS

14 Sep 2022
1711

ಬೆಂಗಳೂರು : ಕನ್ನಡದ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕರ್ನಾಟಕದಲ್ಲಿ ಕನ್ನಡಭಾಷೆಯನ್ನು ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತೇವೆ. ಈ ಸಂಬಂಧ ವಿಧೇಯಕವು ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಇದರಿಂದ ನಾಡು- ನುಡಿಗೆ ಕಾನೂನು ಬದ್ಧ ಸಂರಕ್ಷಣೆ ಸಿಗುವಂತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿಂದಿ ದಿವಸ್ ಹೆಸರಿನಲ್ಲಿ ಆ ಭಾಷೆಯನ್ನು ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಇದನ್ನು ಖಂಡಿಸಿ ಕನ್ನಡ ಪರ ನಿರ್ಣಯವನ್ನು ಸದನ ಅಂಗೀಕರಿಸುವಂತೆ ಜೆಡಿಎಸ್‍ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು. ಈ ಹಂತದಲ್ಲಿ ಸರ್ಕಾರದ ನಿಲುವು ಘೋಷಿಸಿದ ಸಿಎಂ ಬೊಮ್ಮಾಯಿ, ಕನ್ನಡ ಭಾಷೆ- ನೆಲ- ಜಲ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಪುನರುಚ್ಚರಿಸಿದರು.

ಕನ್ನಡ ರಕ್ಷಣೆಗೆ ಹಾಗೂ ಬೆಳೆಸುವುದಕ್ಕೆ ಸರ್ಕಾರ ಬದ್ಧವಾಗಿದೆ. ಇದುವರೆಗೆ ಕನ್ನಡ ಭಾಷೆಗಾಗಿ ಪ್ರಾಧಿಕಾರ ಇತ್ತು. ಕನ್ನಡವೇ ಕಡ್ಡಾಯ ಎಂಬ ಮಾತುಗಳನ್ನು ಸಾಕಷ್ಟು ಕೇಳಿಯಾಗಿತ್ತು. ಈಗ ನಾವು ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತಿದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು. ಅಲ್ಲದೆ ಇಂಜಿನಿಯರಿಂಗ್​ನಲ್ಲೂ ಕನ್ನಡಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು.

ಪ್ರಸಕ್ತ ಅಧಿವೇಶನದಲ್ಲಿ ಸರ್ಕಾರ ತರಲಿರುವ ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ವಿಧೇಯಕ-2022ರ ಕರಡು ಬಹುತೇಕ ಸಿದ್ಧವಾಗಿದೆ. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ನೇತೃತ್ವದಲ್ಲಿ ಈ ಕಾಯ್ದೆಗೆ ಅಂತಿಮ ರೂಪ ನೀಡಲಾಗಿದೆ. ಈ ಕಾಯ್ದೆ ಬಂದ ಮೇಲೆ ರಾಜ್ಯದ ಎಲ್ಲ ಅಂಗಗಳಲ್ಲಿಯೂ ಕನ್ನಡವೇ ಸಾರ್ವಭೌಮವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

RELATED TOPICS:
English summary :Kannada is compulsory in Karnataka, law will be implemented soon: CM Bommai

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...