Wed,May22,2024
ಕನ್ನಡ / English

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ಸರ್ಕಾರಿ ಪ್ರಾಯೋಜಿತ ಕೊಲೆ | JANATA NEWS

15 Sep 2022
1893

ಬೆಂಗಳೂರು : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಥಗಿತದಿಂದ ಐಸಿಯುನಲ್ಲಿದ್ದ ರೋಗಿಗಳ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಸದನದಲ್ಲಿ ವಾಕ್ಸಮರಕ್ಕೆ ಕಾರಣವಾಯಿತು.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳ ಸಾವಿನ ಪ್ರಕರಣ ಕುರಿತಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಜನರೇಟರ್ ಕೆಟ್ಟು, ಕರೆಂಟಿಲ್ಲದೇ ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಜವಾಬ್ದಾರಿ? ಆ ಆಸ್ಪತ್ರೆಯವರ ಬಳಿ ಹಣ ಇದೆ, ಜನರೇಟರ್ ವ್ಯವಸ್ಥೆ ಮಾಡಬಹುದಿತ್ತು. ಇದಕ್ಕೆ ಆಸ್ಪತ್ರೆಯವರು ಹೊಣೆಗಾರರಾ? ಸರ್ಕಾರ ಹೊಣೆನಾ? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಜವಾಬ್ದಾರಿ ಆರೋಗ್ಯ ಇಲಾಖೆ ಹೊರಬೇಕು. ಮೃತರ ಕುಟುಂಬಗಳಿಗೆ ಕನಿಷ್ಟ 25 ಲಕ್ಷ ಪರಿಹಾರ ಕೊಡಿ. ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ,ಇದು ಆಕಸ್ಮಿಕ ಸಾವಲ್ಲ, ಸರ್ಕಾರಿ ಪ್ರಾಯೋಜಿಕ ಕೊಲೆ ಎಂದರೆ ಹೇಗೆ? ಆಕಸ್ಮಿಕ ಸಾವಿಗೆ ಸರ್ಕಾರಿ ಪ್ರಾಯೋಜಿತ ಕೊಲೆ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಮಾಧುಸ್ವಾಮಿ ಮಾತಿಗೆ ಕಾಂಗ್ರೆಸ್ ಶಾಸಕರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು.‌ ಮಾಧುಸ್ವಾಮಿಗೆ ಸಚಿವ ಆರ್. ಅಶೋಕ್, ಶ್ರೀರಾಮುಲು ಸಾಥ್ ನೀಡಿದರು. ಈ ವೇಳೆ ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.

ಶ್ರೀರಾಮುಲು ಸರ್ಕಾರದ ಪರವಾಗಿ ಉತ್ತರ ನೀಡಿ, ವಿಮ್ಸ್ ಆಸ್ಪತ್ರೆಯಲ್ಲಿ 11 ರಂದು ಮುಲ್ಲಾ ಹುಸೇನ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ಕಿಡ್ನಿ ವೈಫಲ್ಯ ಹಾಗೂ ಮೂತ್ರಪಿಂಡ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಅವರು ಮೃತಪಟ್ಟಿದ್ದಾರೆ. ಆದರೆ ಸರ್ಕಾರವೇ ಈ ಸಾವಿಗೆ ಹೊಣೆ ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ ಎಂದರು

RELATED TOPICS:
English summary :Death of patients at Vims Hospital in Bellary is state sponsored murder

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...