Mon,May06,2024
ಕನ್ನಡ / English

ವಿಮ್ಸ್ ಸರಣಿ ಸಾವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ | JANATA NEWS

18 Sep 2022
2288

ಬಳ್ಳಾರಿ : ವಿಮ್ಸ್‌ನಲ್ಲಿ ಸತ್ತವರು ನಾಲ್ವರಲ್ಲ, ಇಬ್ಬರು ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಮಾಹಿತಿ ನೀಡಿದ್ದಾರೆ.

ವಿಮ್ಸ್‌ಗೆ ಭೇಟಿ ನೀಡಿ ಮಾಹಿತಿ ಪಡೆದ ಬಳಿಕ ಮಾತನಾಡಿ, ಘಟನೆ ಸಂಬಂಧ ಸಂಪೂರ್ಣ ಮಾಹಿತಿಯನ್ನು ತನಿಖಾ ಸಮಿತಿ ಎಲ್ಲ ವಿಭಾಗಗಳಿಂದಲೂ ಮಾಹಿತಿ ಪಡೆದುಕೊಂಡಿದೆ.

ರಾಜ್ಯದಲ್ಲಿ ವಿಮ್ಸ್ ಒಂದು ಅತ್ಯುತ್ತಮ ಸಂಸ್ಥೆ. ಇಲ್ಲಿ ಸತ್ತವರ ಸಂಖ್ಯೆ ಎರಡು ಮಾತ್ರ ಅಂತ ತಿಳಿಸಿದ ಅವರು. ಈ ಪ್ರಕರಣದ ಹಿಂದೆ ಯಾವುದೇ ಕಾಣದ ಕೈಗಳಿದ್ದರು ಕ್ರಮ ತೆಗೆದುಕೊಳ್ಳುತ್ತೇವೆ. ತನಿಖೆಯ ನಂತರ ಸತ್ಯ ತಿಳಿಯಲಿದೆ ಎಂದು ತಿಳಿಸಿದರು.

ನೇಮಕಾತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡಿದ್ದೇವೆ. ನಮ್ಮ ಸರ್ಕಾರ ಅತೀ ಹೆಚ್ಚು ಬದ್ಧತೆಯಿಂದ ಕೆಲಸ ಮಾಡಿದೆ. ವಿಮ್ಸ್‌ನಲ್ಲಿ ಸಾವು ಸಂಭವಿಸಿದ ಮಾಹಿತಿ ಬಂದಾಗ ನನ್ನ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ನಾನು ಸದನಕ್ಕೆ ಮಾಹಿತಿ ಕೊಡಲು ಆಗಿಲ್ಲ. ನನ್ನ ಪರವಾಗಿ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ರಾಜ್ಯದ ಜನತೆಗೆ ಸತ್ಯ ತಿಳಿಯಬೇಕು. ಹೀಗಾಗಿ ತನಿಖಾ ಸಮಿತಿ ರಚನೆ ಮಾಡಿ ತನಿಖೆ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿದ್ದರಾಮಯ್ಯ ಅವರು ಹೇಳಿದರು, ಸುಳ್ಳು ಹೇಳಿ ರಾಜಕೀಯ ಮಾಡಿಕೊಂಡು ಬಂದಿಲ್ಲ. ನಾನು ಸುಳ್ಳು ಹೇಳಿ ರಾಜಕೀಯ ಮಾಡಿದ್ರೆ ದೊಡ್ಡ ವ್ಯಕ್ತಿಯಾಗುತ್ತಿದೆ ಅಂತ ಹೇಳಿದರು. ತನಿಖಾ ಸಮಿತಿ ವರದಿ ನೀಡಿದ ಬಳಿಕ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುವುದು. ಒಂದು ವೇಳೆ ವಿಮ್ಸ್​​ ಆಡಳಿತದಿಂದ ತಪ್ಪಾಗಿದ್ದರೆ ಅವರ ಮೇಲೆ ಎಫ್​​ಐಆರ್ ದಾಖಲು ಮಾಡಲಾಗುವುದು ಎಂದರು.

ಇಲ್ಲಿ ಸತ್ತವರ ಸಂಖ್ಯೆ ಎರಡು ಮಾತ್ರ. ಬೆಳಗ್ಗೆ 8:30ಕ್ಕೆ ಕರೆಂಟ್ ಕಟ್ ಆಗಿದೆ. ಒಂದು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಪ್ರತಿ ವಿಭಾಗದ ಮುಖ್ಯಸ್ಥರ ಜೊತೆಯಲ್ಲಿ ನಾನು ಸಭೆ ನಡೆಸಿದ್ದೇನೆ. ಒಬ್ಬ ವ್ಯಕ್ತಿಗೆ ಹಲವಾರು ವರ್ಷಗಳಿಂದ ಕಿಡ್ನಿ ವೈಫಲ್ಯ ಇತ್ತು. ಅವರಿಗೆ ಬಿಪಿ ಹೆಚ್ಚಾಗಿತ್ತು. ಬ್ರೇನ್‍ನಲ್ಲಿ ಬ್ಲೀಡಿಂಗ್ ಕೂಡಾ ಆಗಿತ್ತು. ಈ ಸಮಸ್ಯೆಯನ್ನು ರೋಗಿಯ ಸಂಬಂಧಿಕರಿಗೆ ತಿಳಿಸಿದ್ದಾರೆ. ಬಳಿಕ ಅವರು 9:30ಕ್ಕೆ ಮೃತಪಟ್ಟಿದ್ದಾರೆ. ಇವರಿಗೆ ಎಲ್ಲ ರೀತಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇನ್ನೊಬ್ಬ ರೋಗಿಗೂ ಆರೋಗ್ಯ ಸಮಸ್ಯೆ ಇತ್ತು. ಈ ಸಾವು ಹೀಗೆ ಸಂಭವಿಸಿದೆ ಅಂತ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಕಾರಣ ನೀಡಿ ಆಸ್ಪತ್ರೆಯ ಆಡಳಿತ ವರ್ಗ ನನಗೆ ರಿಪೋರ್ಟ್ ನೀಡಿದೆ ಎಂದರು

RELATED TOPICS:
English summary :Big twist in Wims serial death case: Not four, but two dead

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...