Wed,May01,2024
ಕನ್ನಡ / English

ಭ್ರಷ್ಟಾಚಾರ ಆರೋಪ ಕೇಸ್‌: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ | JANATA NEWS

18 Sep 2022
2179

ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಸ್‌ನಲ್ಲಿ ಜನಪ್ರತಿ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ಈಹಿನ್ನಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. .

RELATED TOPICS:
English summary :Corruption allegation case: BSY moved the Supreme Court challenging the High Court order

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...