Sun,Apr28,2024
ಕನ್ನಡ / English

ಸೆಲ್ಫಿ ಕ್ಲಿಕ್ಕಿಸಲು ಹೋಗಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ವಿದ್ಯಾರ್ಥಿಗಳಿಬ್ಬರು ಬಿದ್ದು ಸಾವು | JANATA NEWS

19 Sep 2022
2666

ರಾಯಚೂರು : ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲುವೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ನಗರದ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್, ವೈಭವ್ ಮೃತ ದುರ್ದೈವಿಗಳು.

ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್ ಹಾಗೂ ವೈಭವ್ ಮೃತರು. ಕಲಮಲಾ ಗ್ರಾಮದ ಹೊರವಲಯದ‌ ದೇವದುರ್ಗ ರಸ್ತೆ ಮಾರ್ಗದಲ್ಲಿ ಬರುವ ತುಂಗಭದ್ರಾ ಎರಡದಂಡೆ ನಾಲೆಗೆ ವೀಕೆಂಡ್‌ ಎಂಜಾಯ್‌ಮೆಂಟ್‌ಗಾಗಿ ನಾಲ್ವರು ವಿದ್ಯಾರ್ಥಿಗಳ ತಂಡ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಲೆಯಲ್ಲಿ ಸೆಲ್ಫಿ ತೆಗೆಯುವಾಗ ಸುಜಿತ್ ಹಾಗೂ ವೈಭವ್ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಯಚೂರು ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದರು. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Two students fell and died in Tungabhadra left bank canal while going to click selfie

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...