Sat,May18,2024
ಕನ್ನಡ / English

PAYCM ಪೋಸ್ಟರ್​ ಅಂಟಿಸಿದ್ದ ಪ್ರಕರಣ​: ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ | JANATA NEWS

21 Sep 2022
3075

ಬೆಂಗಳೂರು : ಪೇ ಸಿಎಂ ಪೋಸ್ಟರ್​ ಅಂಟಿಸಿ ರಾಜ್ಯ ಸರ್ಕಾರವನ್ನ ಅಣಕಿಸಿದ್ದ ಪ್ರಕರಣ ಸಂಬಂಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ. ಸದ್ಯ ಪೋಸ್ಟರ್ ಅಂಟಿಸಿದವರ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಪೇಟಿಯಂ ಮಾದರಿಯಲ್ಲಿ 'PayCM' ಎಂಬ ಪೋಸ್ಟರ್​ಗಳನ್ನ ಚಿತ್ರಿಸಿ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಷ್‌ಪ್ರೆಸ್‌, ರೇಸ್​ಕೋರ್ಸ್​ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಅಂಟಿಸಲಾಗಿದೆ. ಪೋಸ್ಟರ್​​ನಲ್ಲಿ ಮೇಲ್ಗಡೆ PayCM ಎಂದು ಬರೆಯಲಾಗಿದೆ. ಕಳಗಡೆ QR code ಜೊತೆಗೆ ಸಿಎಂ ಬೊಮ್ಮಾಯಿ ಅವರ ಭಾವಚಿತ್ರವನ್ನ ಪ್ರಿಂಟ್ ಮಾಡಲಾಗಿದೆ.

janata

ಮಾತ್ರವಲ್ಲ 40% ಇಲ್ಲಿ ಸ್ವೀಕರಿಸಲಾಗುತ್ತದೆ ಎಂದು ಕಳೆಗಡೆ ಬರೆಯಲಾಗಿದೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕ್ಯೂಆರ್ ಕೋಡ್​​ನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಅದು ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ '40% ಕಮಿಷನ್ ಸರ್ಕಾರ' ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ ಎನ್ನಲಾಗುತ್ತಿದೆ.

janata

RELATED TOPICS:
English summary :PAYCM poster pasting case: FIR against miscreants

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...