Sat,May04,2024
ಕನ್ನಡ / English

ದೇವೇಗೌಡರ ಮನೆಗೆ ಬಸವರಾಜ ಬೊಮ್ಮಾಯಿ ಭೇಟಿ! | JANATA NEWS

21 Sep 2022
3907

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಅವರೊಂದಿಗೆ ಸಚಿವರಾದ ಆರ್.ಅಶೋಕ್, ಮಾಧುಸ್ವಾಮಿ, ಗೋಪಾಲಯ್ಯ, ಬೈರತಿ ಬಸವರಾಜು, ಸೋಮಣ್ಣ, ಮುನಿರತ್ನ ಅವರೂ ಸದನದ ಕಲಾಪದ ನಡುವೆಯೂ ಸಿಎಂ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಭೇಟಿ ವೇಳೆ ಸಿಎಂ ಬೊಮ್ಮಾಯಿಯವರು, ನೀವು ಈಗಲೂ ಮುದ್ದೆ ಊಟ ಮಾಡ್ತೀರಾ ಎಂದು ದೇವೆಗೌಡರನ್ನು ಕೇಳಿದರು. ಬಳಿಕ ಸಿಎಂ, ಸಚಿವರು ದೇವೇಗೌಡರ ನಿವಾಸದಲ್ಲಿ ಮುದ್ದೆ ಊಟ ಸೇವಿಸಿದರು.

janata

RELATED TOPICS:
English summary :Basavaraja Bommayi visits Devegowda house

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...