Sat,May04,2024
ಕನ್ನಡ / English

ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ, ಜನರ ಪರದಾಟ | JANATA NEWS

25 Sep 2022
2227

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದ್ದು, ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.

ನಿನ್ನೆ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ 108ಗೆ ಕರೆ ಹೋಗ್ತಿಲ್ಲ ಮತ್ತು ಕರೆ ಸ್ವೀಕರಿಸ್ತಿಲ್ಲ ಅಂತಾ ಹೇಳಲಾಗುತ್ತಿದೆ.

ಇದರಿಂದಾಗಿ ತುರ್ತು ಸಮಯದಲ್ಲಿ ಆಯಂಬುಲೆನ್ಸ್​ ಸಿಗದೆ ಜನರು ಪರದಾಡುತ್ತಿದ್ದಾರೆ. GVK ಏಜೆನ್ಸಿಯು ರಾಜ್ಯದಲ್ಲಿ ಆಯಂಬುಲೆನ್ಸ್ ಸೇವೆಯನ್ನು ನಡೆಸುತ್ತಿದೆ. ಸದ್ಯ ತಿಳಿದುಬಂದಿರುವ ಮಾಹಿತಿ ಪ್ರಕಾರ ತಾಂತ್ರಿಕ ದೋಷದಿಂದ ತುರ್ತು ಸೇವೆ ಬಂದ್ ಆಗಿದೆ.

108 ಆಯಂಬುಲೆನ್ಸ್ ಸೇವೆ ಸ್ಥಗಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಇಲಾಖೆಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಸೇವೆಯನ್ನು ತಕ್ಷಣ ಆರಂಭಿಸುವಂತೆ ಸೂಚನೆ ನೀಡುತ್ತೇನೆ. ಈಗ ಆರೋಗ್ಯ ಸಚಿವರು ಸಹ ಸಿಗುತ್ತಾರೆ. ಅವರಿಗೂ ಸೂಚನೆ ಕೊಡ್ತೀನಿ ಎಂದು ಹೇಳಿದರು.

RELATED TOPICS:
English summary :Disruption of 108 Ambulance Service in the State, Disruption of People

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...