Sat,May11,2024
ಕನ್ನಡ / English

ಭೀಕರ ಸರಣಿ ರಸ್ತೆ ಅಪಘಾತ: ಎಎಸ್​ಐ ಪತ್ನಿ, ಮಗಳು ಸೇರಿ ನಾಲ್ವರು ದುರ್ಮರಣ | JANATA NEWS

25 Sep 2022
2395

ಬೆಳಗಾವಿ : ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕುಡುಚಿ ಪೊಲೀಸ್ ಠಾಣೆಯ ಎಎಸ್ಐ ವೈ. ಎಂ ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಓರ್ವ ಅಜ್ಜಿ ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾದ ಘಟನೆ ಬುದಿಗೊಪ್ಪ ಕ್ರಾಸ್ ಬಳಿ ಇಂದು ಸಂಭವಿಸಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಕಾರು, ಬೈಕ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ‌. ಅಪಘಾತದ ರಭಸಕ್ಕೆ ವಾಹನಗಳು ನಜ್ಜುಗುಜ್ಜಾಗಿದ್ದು, ಕುಡಚಿ ಠಾಣೆ ಎಎಸ್‌ಐ ವೈ.ಎಂ.ಹಲಕಿ ಅವರ ಪತ್ನಿ ರುಕ್ಮಿಣಿ ಹಳಕಿ(48) ಮತ್ತು ಇವರ ಪುತ್ರಿ ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ್ ಕದಂ(24), ವೃದ್ಧೆ ಹನುಮವ್ವ ಚಿಕ್ಕಲಕಟ್ಟಿ(66) ಮೃತ ದುರ್ದೈವಿಗಳು. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಮೆಂಟ್​ ತುಂಬಿಕೊಂಡು ಲೋಕಾಪುರದಿಂದ ಗೋವಾಕ್ಕೆ ತೆರಳುತ್ತಿದ್ದ ಲಾರಿಯು ಸವದತ್ತಿ ತಾಲೂಕಿನ ಬುದಿಗೊಪ್ಪ ಕ್ರಾಸ್‌ಬಳಿ ಕಾರು ಮತ್ತು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್ಐ ಕುಟುಂಬದಲ್ಲಿ ಮೂವರು ಮೃತರಾಗಿದ್ದಾರೆ. ಬೈಕ್​ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Horrible series of road accidents: ASI wife, daughter, four died

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...