Thu,May09,2024
ಕನ್ನಡ / English

ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಸಿ 2 ಕಾಡಾನೆಗಳ ಸಾವು | JANATA NEWS

25 Sep 2022
2441

ಶಿವಮೊಗ್ಗ : ಆಯನೂರು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಚನ್ನಹಳ್ಳಿಯ ಮೆಕ್ಕೆಜೋಳದ ಹೊಲದಲ್ಲಿ ಎರಡು ಕಾಡಾನೆಗಳು ಮೃತಪಟ್ಟಿವೆ.

ಅರಣ್ಯದಂಚಿನ ಭಾಗದ ರೈತರು ಜೋಳದ ಹೊಲಕ್ಕೆ ವಿದ್ಯುತ್​ ತಂತಿ ಬೇಲಿ ಅಳವಡಿಸಿದ್ದಾರೆ. ಜೋಳದ ಹೊಲಕ್ಕೆ ಬಂದ ಕಾಡಾನೆಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೆ ಮೃತಪಟ್ಟಿವೆ. 20 ಮತ್ತು 22 ವರ್ಷದ ಗಂಡು ಆನೆಗಳು ಮೃತಪಟ್ಟಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಾಡು ಹಂದಿ ಭೇಟೆಯಾಡಲು ವಿದ್ಯುತ್ ತಂತಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಜಮೀನಿನ ಮಾಲೀಕ ಚಂದ್ರ ನಾಯ್ಕ್ ಎಂಬುವರು ತಲೆಮರೆಸಿಕೊಂಡಿದ್ದಾರೆ.

RELATED TOPICS:
English summary :2 wildebeests died after touching the electric wire fence laid on the farm

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...