Mon,May06,2024
ಕನ್ನಡ / English

ರಾಜ್ಯದಲ್ಲಿ ಮತ್ತೆ ಮಳೆ: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ | JANATA NEWS

26 Sep 2022
2312

ಬೆಂಗಳೂರು : ನಗರದಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸೆ.27ರಿಂದ ಸೆ.29ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

RELATED TOPICS:
English summary :Rain again in the state: Rain is likely for three more days in Bengaluru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...