Mon,May13,2024
ಕನ್ನಡ / English

ಆಸ್ಪತ್ರೆಗೆ ಭೇಟಿ ಮಾಡಿ ಎಸ್ ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಡಿ.ಕೆ. ಶಿವಕುಮಾರ್ | JANATA NEWS

26 Sep 2022
2500

ಬೆಂಗಳೂರು : ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮೈಸೂರಿಗೆ ತೆರಳಲು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಮಣಿಪಾಲ ಆಸ್ಪತ್ರೆಗೆ ಬೆಳಗ್ಗೆ ಭೇಟಿ ನೀಡಿದ ಶಿವಕುಮಾರ್ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ. ಕೃಷ್ಣ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದರು. ವೈದ್ಯರು ಎಸ್‌ಎಂ ಕೃಷ್ಣರವವರಿಗೆ ವಿಶ್ರಾಂತಿಯನ್ನು ಪಡೆದುಕೊಳ್ಳಲು ಸೂಚನೆಯನ್ನು ನೀಡಿದ್ದಾರೆ. ಇದರಿಂದಾಗಿ ಎಸ್‌ಎಂಕೆ ಬಳಿಯಲ್ಲಿ ಡಿಕೆಶಿಯು ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ.

"ಎಸ್.ಎಂ ಕೃಷ್ಣ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅವರ ವಿಶ್ರಾಂತಿಗೆ ಧಕ್ಕೆಯಾಗದಂತೆ ಸದ್ಯ ಯಾರೂ ಅವರ ಭೇಟಿಗೆ ಬರಬಾರದು" ಎಂದು ಶಿವಕುಮಾರ್ ಕೃಷ್ಣ ಅವರ ಪರವಾಗಿ ಮನವಿ ಮಾಡಿದ್ದಾರೆ.

RELATED TOPICS:
English summary :D.K. visited the hospital and inquired about SM Krishna health. Shivakumar

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...