Sat,Apr27,2024
ಕನ್ನಡ / English

ಸಿದ್ದರಾಮಯ್ಯ ಅವರಿಗೆ ಆರ್ ಎಸ್ ಎಸ್ ಹೆಸರು ಹೇಳದೆ ಇದ್ದರೆ ರಾಜಕೀಯ ನಡೆಯುವುದಿಲ್ಲ! | JANATA NEWS

28 Sep 2022
1503

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಆರ್ ಎಸ್ ಎಸ್ ಹೆಸರು ಹೇಳದೆ ಇದ್ದರೆ ರಾಜಕೀಯ ನಡೆಯುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ‌ಮಾತನಾಡಿದ ಅವರು, ಸಿದ್ದರಾಮಯ್ಯ ಬೆಕ್ಕಿನ ಕಣ್ಣಿನಲ್ಲಿ ಇಲಿ ಎಂಬಂತೆ, ಏನೇ ಘಟನೆ ಆದರೂ ಆರ್​ಎಸ್​ಎಸ್​ಗೆ ಲಿಂಕ್ ಮಾಡುತ್ತಾರೆ. ಅವರಿಗೆ ಆರ್​ಎಸ್​ಎಸ್ ಹೆಸರು ಹೇಳದೆ ಇದ್ದರೆ ರಾಜಕೀಯ ನಡೆಯುವುದಿಲ್ಲ.

ಆರ್​ಎಸ್​ಎಸ್ ಬ್ಯಾನ್ ಮಾಡಲು ಕಾರಣಗಳು ಏನಿವೆ?. ಅವರು ದೇಶಭಕ್ತಿ ಕೆಲಸ ಮಾಡುವುದಕ್ಕೆ ಅವರನ್ನು ಬ್ಯಾನ್ ಮಾಡಬೇಕಾ?. ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುತ್ತಿದ್ದಾರೆ. ದೇಶದ ಸಂಸ್ಕೃತಿ ಹಾಗೂ ಪರಂಪರೆ ಉಳಿಸಲು ಹೋರಾಟ ಮಾಡುತ್ತಿದ್ದಾರೆ. ರಾಜಕೀಯವಾಗಿ ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ತಿಳಿಸಿದರು.

ಆರ್ ಎಸ್ ಎಸ್ ದೇಶದ ಅತ್ಯಂತ ಪ್ರಮುಖವಾದ ದೇಶ ಭಕ್ತಿಯ ಸಂಸ್ಥೆಯಾಗಿದೆ.‌ ಆರ್ ಎಸ್ ಎಸ್ ದೇಶಾಭಿಮಾನ ಮೂಡಿಸುವ ಕೆಲಸ ಮಾಡುತ್ತಿದೆ. ಅದನ್ನು ಬ್ಯಾನ್ ಮಾಡಲು ಹೇಳುವುದು ಅರ್ಥ ಹೀನ ಎಂದರು.

ಪಿ ಎಫ್ ಐ‌ ಹಲವು ವರ್ಷದಿಂದ ಈ ತರ ದೇಶ ದ್ರೋಹ ಚಟುವಟಿಕೆ‌ ಮಾಡುತ್ತಿದ್ದರು. ಹಲವಾರು ರೂಪಾಂತರದ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದರು. ಹಿಂದೆ ಸಿಮಿ ಇತ್ತು. ನಂತರ ಅದು ಕೆಎಫ್ ಡಿಯಾಗಿ ನಂತರ ಅದು ಪಿಎಫ್ ಐ ಆಗಿ ಬಂದಿದೆ. ಮುಖ್ಯವಾಹಿನಿಯಿಂದ‌ ಬಹಳ ದೂರ ಹೋಗಿದ್ದಾರೆ. ವಿದೇಶದಿಂದ ಆದೇಶ ಪಡೆದು ಕಾರ್ಯಾಚರಣೆ ನಡೆಸುತ್ತಿದ್ದರು. ಇತ್ತೀಚಿಗಿನ‌ ಅವರ ಚಟುವಟಿಕೆ ಬಹಳ ದಮನಕಾರಿ ಆಗಿತ್ತು. ದೇಶದ ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬ್ಯಾನ್ ಗೆ ಆಗ್ರಹಿಸಿದ್ದವು ಎಂದರು.

RELATED TOPICS:
English summary :If Siddaramaiah does not mention the name of RSS, there will be no politics

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...