Sat,Apr27,2024
ಕನ್ನಡ / English

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ | JANATA NEWS

29 Sep 2022
2074

ಹಾವೇರಿ : ಎಸ್‌ಡಿಪಿಐ ನೋಂದಣಿಯಾದ ರಾಜಕೀಯ ಪಕ್ಷ. ಅದರ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಆಗುವ ಬೆಳವಣಿಗೆಗಳ ಆಧಾರದ ಮೇಲೆ ಅದರದ್ದೇ ಆದ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಮೇಗಾ ಡೈರಿ ಅಡಿಗಲ್ಲು, ಕೆಎಂಎಫ್ ಆಡಳಿತ ಕಚೇರಿ ಉದ್ಘಾಟನೆಗೆ ಬಂದಿದ್ದೇನೆ. ನಮ್ಮ ಬಜೆಟ್‌ನಲ್ಲಿ ಘೋಷಿಸಿದಂತೆ ಮೇಗಾ ಡೈರಿ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತಿದ್ದೇವೆ, ನಮ್ಮ ಕ್ಷೇತ್ರದ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದೇವೆ‌. ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದರು.

ನಾನು ಮನಸ್ಸು ಮಾಡಿದರೆ ಪ್ಲೆಕ್ಸ್, ಕಾರ್ಯಕ್ರಮ ಮಾಡಲು ಬಿಡೋದಿಲ್ಲ ಎನ್ನುವ ಡಿಕೆಶಿ ಹೇಳಿಕೆ ವಿಚಾರ ಕುರಿತಂತೆ ಮಾತನಾಡಿದ ಅವರು, ಡಿಕೆಶಿ ಏನಾದರೂ ಹೇಳಲಿ ಬಿಡಲಿ. ಪ್ಲೆಕ್ಸ್ ಹಾಕುವವರು ಅನುಮತಿ ಪಡೆದು ಹಾಕಬೇಕು. ಅನುಮತಿ ಪಡೆದಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಯಾವುದೇ ರಾಜಕೀಯ ಪಕ್ಷದ ಪ್ಲೆಕ್ಸ್ ಹರಿಯೋ ಅವಶ್ಯಕತೆ ನಮಗಿಲ್ಲ ಇಲ್ಲ. ಎಲ್ಲರಿಗೂ ಗೊತ್ತಿದೆ ಯಾರು ಭಾರತ್​ ಜೋಡೋ ಮಾಡಿದ್ದಾರೆ ಯಾರು ಭಾರತ್​ ತೋಡೋ ಮಾಡಿದ್ದಾರೆ ಎಂದು ಹೇಳಿದರು

ಪಿಎಫ್ಐ ಬ್ಯಾನ್ ಮಾಡಿರೋದು ಎಲೆಕ್ಷನ್‌ ಗಿಮಿಕ್ ಎನ್ನುವ ಬಿಕೆ ಹರಿಪ್ರಸಾದ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಹರಿಪ್ರಸಾದ್‌ ಹೇಳಿಕಯನ್ನು ವ್ಯಾಖ್ಯಾನ ಮಾಡಲು ಆಗೋದಿಲ್ಲ. ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿವೆ. ಪಿಎಫ್‌ಐ ನಿಷೇಧಿಸಿ ಅಂತಾ ಕಾಂಗ್ರೆಸ್‌ನವರು ಒತ್ತಾಯ ಮಾಡಿದ್ದರು. ಒಳಗೂ ಹೊರಗೂ ಹೋರಾಟ ಮಾಡಿದ್ದರು. ಈಗ ಎಲೆಕ್ಷನ್ ಗಿಮಿಕ್ ಅಂತಿರೋದು ಎಷ್ಟು ಸರಿ‌.? ಎಂದು ಪ್ರಶ್ನಿಸಿದರು

RELATED TOPICS:
English summary :Central government has not taken any decision regarding SDPI

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ನ್ಯೂಸ್ MORE NEWS...