Sun,May05,2024
ಕನ್ನಡ / English

ಮಾಂಸಾಹಾರ ಸೇವನೆ ತಪ್ಪು ಹಾದಿ ಹಿಡಿಯುವಂತೆ ಮಾಡುತ್ತದೆ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್‌ ಭಗವತ್‌ | JANATA NEWS

30 Sep 2022
2101

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಗವತ್‌ ಮಾಂಸಾಹಾರಿಗಳ ಕುರಿತು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾಮಸಿ ಆಹಾರ ಸೇವನೆ ತಪ್ಪು ಹಾದಿ ಹಿಡಿಯುವಂತೆ ಮಾಡುತ್ತದೆ. ಮಾಂಸಾಹಾರ ಸೇವನೆ ಹಿಂಸಾತ್ಮಕ ಕೃತ್ಯಕ್ಕೆ ಪ್ರೇರೇಪಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮೋಹನ್ ಭಾಗವತ್ ಅವರು “ಮಾಂಸಾಹಾರ ಸೇವಿಸುವವರು ಮಾಂಸಾಹಾರ ಸೇವಿಸುವಾಗ ಸ್ವಲ್ಪ ಶಿಸ್ತನ್ನು ಅನುಸರಿಸಲು ಪ್ರಯತ್ನಿಸಬೇಕು, ಇದರಿಂದ ಅವರ ಮನಸ್ಸು ಕೇಂದ್ರೀಕೃತವಾಗಿರುತ್ತದೆ” ಎಂದು ಅವರು ಗುರುವಾರದಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಭಾಗವತ್ ಅವರು ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು.

ಸಾಮಾನ್ಯವಾಗಿ ಮಾಂಸಾಹಾರಿ ಭಕ್ಷ್ಯಗಳನ್ನು ಹೊಂದಿರುವ 'ತಾಮಸಿಕ ಆಹಾರ' ವನ್ನು ಜನರು ಸೇವಿಸುವುದನ್ನು ತಪ್ಪಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು."ನೀವು ತಪ್ಪು ಆಹಾರವನ್ನು ಸೇವಿಸಿದರೆ, ನೀವು ತಪ್ಪು ಮಾರ್ಗದಲ್ಲಿ ಹೋಗುತ್ತೀರಿ ಎಂದು ಹೇಳಲಾಗುತ್ತದೆ. ಆದ್ದರಿಂದ, ಈ ಆಹಾರವನ್ನು ಸೇವಿಸಬೇಡಿ" ಎಂದು ಭಾಗವತ್ ಹೇಳಿದರು.

"ಪಾಶ್ಚಿಮಾತ್ಯ ದೇಶಗಳಲ್ಲಿ ಮಾಂಸಾಹಾರ ತಿನ್ನುವಂತೆ ನಮ್ಮ ದೇಶದಲ್ಲೂ ಮಾಂಸಾಹಾರ ಸೇವಿಸುತ್ತಾರೆ. ಎರಡಕ್ಕೂ ಹೋಲಿಸಿದರೆ ಭಾರತದಲ್ಲಿ ಮಾಂಸಾಹಾರ ಸೇವನೆ ಮಾಡುವವರು ಕೆಲವು ಕಟ್ಟುಪಾಡುಗಳನ್ನಾದರೂ ಪಾಲಿಸುತ್ತಾರೆ," ಎಂದು ಭಗವತ್‌ ಅಭಿಪ್ರಾಯ ಪಟ್ಟಿದ್ದಾರೆ.

"ಭಾರತದಲ್ಲಿ ಮಾಂಸಾಹಾರ ಸೇವನೆ ಮಾಡುವ ಜನ ಶ್ರಾವಣ ಮಾಸದಲ್ಲಿ ಸೇವಿಸುವುದಿಲ್ಲ. ಸೋಮವಾರ, ಮಂಗಳವಾರ, ಗುರುವಾರ ಅಥವಾ ಶನಿವಾರ ಸೇವಿಸುವುದಿಲ್ಲ. ಅವರೇ ಅವರ ಆಹಾರ ಪದ್ಧತಿಯ ಮೇಲೆ ನಿಯಮ ಮಾಡಿಕೊಂಡು ಹಿಡಿತ ಸಾಧಿಸಿದ್ದಾರೆ," ಎಂದು ಭಗವತ್‌ ಹೇಳಿದ್ದಾರೆ. ಇಡೀ ದೇಶ ಸದ್ಯ ನವರಾತ್ರಿ ಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಮಾಂಸಾಹಾರವನ್ನು ಬಹುತೇಕ ಜನ ತಿನ್ನುವುದಿಲ್ಲ. ದಸರಾ ಸಂದರ್ಭದಲ್ಲಿ ಮಾಂಸಾಹಾರ ಸೇವನೆಯಿಂದ ದೂರ ಇರುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ ಎಂದಿದ್ದಾರೆ

RELATED TOPICS:
English summary :Eating meat leads to wrong path: Mohan Bhagwat makes controversial statement

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...