Sun,May19,2024
ಕನ್ನಡ / English

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಡಿಸ್​ಚಾರ್ಜ್ | JANATA NEWS

01 Oct 2022
1283

ಬೆಂಗಳೂರು : ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್​.ಎಂ ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ಭಾನುವಾರ ದಾಖಲಾಗಿದ್ದ ಮಾಜಿ ಸಿಎಂ ಎಸ್‌ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

90 ವರ್ಷದ ಕೃಷ್ಣ ಅವರನ್ನು ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರು ಆರೋಗ್ಯವಾಗಿದ್ದಾರೆ ಹಾಗು ಚೇತರಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

RELATED TOPICS:
English summary :Recovery in health: Former CM SM Krishna discharged from hospital

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...