Sat,May04,2024
ಕನ್ನಡ / English

ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವ: ಆಹ್ವಾನ ಪತ್ರಿಕೆಯಲ್ಲಿ ಮುರುಘಾಶ್ರೀ ಹೆಸರು ಕೈಬಿಟ್ಟ ಉತ್ಸವ ಸಮಿತಿ | JANATA NEWS

01 Oct 2022
1640

ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಆಚರಿಸಲು ಉತ್ಸವ ಸಮಿತಿ ನಿರ್ಧರಿಸಿದೆ. ಆದರೆ ಉತ್ಸವ ಸಮಿತಿ ಆಹ್ವಾನ ಪತ್ರಿಕೆಯಲ್ಲಿ ಮುರುಘಾಶ್ರೀ ಹೆಸರು ಕೈಬಿಡಲಾಗಿದೆ.

ಪ್ರತಿವರ್ಷ ದಸರಾ ಸಂದರ್ಭದಲ್ಲಿ ಮುರುಘಾಮಠದಲ್ಲಿ ಅದ್ಧೂರಿಯಾಗಿ ಶರಣ ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿತ್ತು. ಈ ಉತ್ಸವ 9 ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈ ವರ್ಷ ಒಂಭತ್ತು ದಿನಗಳ ಉತ್ಸವವನ್ನು ಮೂರು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಶರಣ ಸಂಸ್ಕೃತಿ ಉತ್ಸವವು ಅ.4 ರಿಂದ 6ರವರೆಗೆ ನಡೆಯಲಿದೆ. ಅ.4ರಂದು ಬಸವತತ್ವ ಧ್ವಜಾರೋಹಣ, ಉತ್ಸವ ಉದ್ಘಾಟನೆ ನಡೆಯಲಿದೆ. ಅ.5ರಂದು ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಕೋಟೆಯೊಳಗಿನ ಮಠದಲ್ಲಿ ರಾಜವಂಶಸ್ಥರಿಂದ ಭಕ್ತಿ ಸಮರ್ಪಣೆ ಮಾಡಲಾಗುತ್ತದೆ. ಅ. 5ರಂದು ಮುರುಘಾ ಶಾಂತವೀರಶ್ರೀ ಭಾವಚಿತ್ರದೊಂದಿಗೆ ಪೀಠಾರೋಹಣ ನಡೆಯುತ್ತದೆ.

RELATED TOPICS:
English summary :Sarana Culture Festival at Muruga Math: Festival committee dropped Murugashri name in the invitation letter

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...