Sat,May04,2024
ಕನ್ನಡ / English

ಗಾಂಧೀಜಿಯವರಿಗೆ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಕರೆ ನೀಡಿದ ಪ್ರಧಾನಿ ಮೋದಿ | JANATA NEWS

02 Oct 2022
2152

ನವದೆಹಲಿ : ಮಹಾತ್ಮ ಗಾಂಧೀಜಿಯವರ 153ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಇಂದು ಮುಂಜಾನೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಭಾರತವು ಸ್ವಾತಂತ್ರ್ಯದ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಕಾರಣ ಈ ಗಾಂಧಿ ಜಯಂತಿ ಇನ್ನಷ್ಟು ವಿಶೇಷವಾಗಿದೆ, ಎಂದು ಪ್ರಧಾನಿ ಮೋದಿ ಹೇಳಿದರು. ನಾವು ಯಾವಾಗಲೂ ಬಾಪು ಅವರ ಆದರ್ಶಗಳನ್ನು ಪಾಲಿಸೋಣ. ಗಾಂಧೀಜಿಯವರಿಗೆ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ, ಎಂದು ಕರೆ ನೀಡಿದರು.

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದೆ. ಅವರ ಆದರ್ಶಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತವೆ ಮತ್ತು ಅವರ ಆಲೋಚನೆಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ಒದಗಿಸಿವೆ, ಎಂದು ರಾಜ್‌ಘಾಟ್‌ಗೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

English summary :PM Modi urged for buying khadi and handicraft products as a tribute to Gandhiji

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...