Mon,May13,2024
ಕನ್ನಡ / English

ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ | JANATA NEWS

02 Oct 2022
2930

ಹುಬ್ಬಳ್ಳಿ : ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಒಂದು ಅಪಹಾಸ್ಯ ಎಂದು ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಗಾಂಧಿ ಜಯಂತಿ ಅಂಗವಾಗಿ ಕಿಮ್ಸ್ ಆವರಣ ಮುಂಭಾಗದಲ್ಲಿ ಮಹಾತ್ಮಗಾಂಧಿ ಮೂರ್ತಿಗೆ ಪ್ರಹ್ಲಾದ್​ ಜೋಶಿ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿ ರಾಹುಲ್ ಗಾಂಧಿ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಯಾರ ಪರ ಇದ್ದಾರೆ ಎಂಬುದನ್ನು ತಮ್ಮ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದಲ್ಲಿ 10 ವರ್ಷ ನಿರಂತರವಾಗಿ ಭ್ರಷ್ಟಾಚಾರ ಹಗರಣದ್ದೆ ಸುದ್ದಿ ಇತ್ತು ಎಂದರು‌.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ ಎಂಬ ರಾಹುಲ್ ಗಾಂಧಿ ಮಾತಿಗೆ ಪ್ರತಿಕ್ರಿಯೆ ನೀಡಿದ ಸಚಿವ ಜೋಶಿ ಅವರು, ಯಾರ ಕಾಲದಲ್ಲಿ ಹೆಚ್ಚು ಸಾಲ ಆಗಿದೆ ಎಂಬುದರ ಬಗ್ಗೆ ಅಂಕಿ ಅಂಶಗಳಿವೆ. ಕೊರೊನಾ ಸಮಯದಂತಹ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ. ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಆಗಿದೆ. ಹೀಗಾಗಿ ಭಾರತದ ಹಿರಿಮೆ ಗರಿಮೆ ಬಗ್ಗೆ ಸುಳ್ಳು ಅಪಪ್ರಚಾರ ಮಾಡಬಾರದು ಎಂದು ಕಿವಿಮಾತು ಹೇಳಿದರು.

RELATED TOPICS:
English summary :As soon as the India Jodo Yatra is over, they go abroad for rest

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...