Mon,May06,2024
ಕನ್ನಡ / English

ಭಾರೀ ಮಳೆಗೆ ಗೋಡೆ ಕುಸಿತ: 5 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ಮೂವರು ಸಾವು | JANATA NEWS

03 Oct 2022
3009

ರಾಯಚೂರು : ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ನಡೆದಿದೆ.

ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ ಪತ್ನಿ ಜಯಮ್ಮ(39) ಹಾಗೂ ಪರಮೇಶನ ತಮ್ಮನ ಮಗ ಭರತ್(5) ಮೃತ ದುರ್ದೈವಿಗಳು.

ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಮಳೆಯಾಗುತ್ತಿದೆ. ನಿರಂತರ ಮಳೆಗೆ ಪರಮೇಶ ಅವರ ಮನೆಯ ಗೋಡೆ ಕುಸಿದಿದೆ.

ಇಂದು ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿತ ಸಂಭವಿಸಿದ್ದು, ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪುಟ್ಟ ಮಗು ಭರತ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Wall collapse due to heavy rain: 5-year-old Kandamma among three of the same family died

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...