Tue,Apr30,2024
ಕನ್ನಡ / English

ಜಂಬೂ ಸವಾರಿಯಲ್ಲಿ ಚಾಮರಾಜನಗರದ ಸ್ತಬ್ಧ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ | JANATA NEWS

05 Oct 2022
3109

ಮೈಸೂರು : ಮೈಸೂರಿನ ಐತಿಹಾಸಿಕ ಜಂಬೂ ಸವಾರಿಯಲ್ಲಿ ನಾನಾ ಇಲಾಖೆಗಳ ಹಾಗೂ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇರುತ್ತವೆ. ನಾಡು, ನುಡಿ, ಸಂಸ್ಕೃತಿ, ಸಾಂಸ್ಕೃತಿಕ ರೂಪಕಗಳನ್ನು ಬಿಂಬಿಸುವಂತಹ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ.

ಈ ಬಾರಿ ಪುನೀತ್ ರಾಜ್ ಕುಮಾರ್ ಕೂಡ ಸ್ತಬ್ಧ ಚಿತ್ರ ರೂಪದಲ್ಲಿ ಇರಲಿದ್ದಾರೆ. ಚೆಲುವ ಚಾಮರಾಜನಗರ ರಾಯಭಾರಿ ಹಾಗೂ ಚಾಮರಾಜನಗರದ ತವರಿನ ನಂಟು ಹೊಂದಿದ್ದ‌ ದಿವಂಗತ ನಟ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ಸ್ತಬ್ಧಚಿತ್ರದ ಮೂಲಕ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ಅಗಲಿಕೆ ಇದೇ ತಿಂಗಳು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂಥದ್ದೊಂದು ಗೌರವಕ್ಕೆ ಚಾಮರಾಜನಗರ ನಿರ್ಧಾರ ತಗೆದುಕೊಳ್ಳಲಾಗಿದೆ.

ಸ್ತಬ್ಧಚಿತ್ರದ ಮುಂಭಾಗ ದೊಡ್ಡ ಹುಲಿಯ ಮುಖ ಇದೆ. ಹಸಿರು ಆವರಿಸಿರುವ ಬೆಟ್ಟ, ಆನೆ ಸೇರಿದಂತೆ ಇತರ ಪ್ರಾಣಿಗಳ ಪ್ರತಿಕೃತಿಗಳು ಗಮನ ಸೆಳೆಯಲಿವೆ. ಮಧ್ಯದಲ್ಲಿ ಹುಲಿಯ ಮೇಲೆ ಕುಳಿತಿರುವ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಕೃತಿ ಹಾಗೂ ಹಿಂಭಾಗದಲ್ಲಿ ಮಂದಸ್ಮಿತ ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡ ಪ್ರತಿಕೃತಿ ಅಳವಡಿಸಲಾಗಿದೆ.‌

ಚಾಮರಾಜನಗರ ಜಿಲ್ಲಾ ದಸರಾದ ಪ್ರಯುಕ್ತ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ ನವರಾತ್ರಿ ಸಂಭ್ರಮಕ್ಕೆ ಪುನೀತ್ ರಾಜ್‌ಕುಮಾರ್‌ ಮತ್ತು ಮಹಾರಾಜ ಜಯಚಾಮರಾಜ ಒಡೆಯರ್ ಆಕರ್ಷಣೆಯ ಕೇಂದ್ರಬಿಂದು ಆಗಿದ್ದರು.

English summary :Puneeth Rajkumar in Chamarajanagara silent movie in Jamboo Savari

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...