Sat,May04,2024
ಕನ್ನಡ / English

ಹಿಮಾಚಲ ಪ್ರದೇಶದಲ್ಲಿ 1470 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಏಮ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ | JANATA NEWS

05 Oct 2022
2398

ಬಿಲಾಸ್‌ಪುರ : ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೊಹ್ತಿಪುರದಲ್ಲಿ ಏಮ್ಸ್ ಬಿಲಾಸ್‌ಪುರವನ್ನು ಉದ್ಘಾಟಿಸಿದರು ಮತ್ತು ಬಿಲಾಸ್‌ಪುರದಲ್ಲಿ 3650 ಕೋಟಿಗೂ ಹೆಚ್ಚಿನ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಬಿಲಾಸ್‌ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಏಮ್ಸ್‌ಗಾಗಿ ಪ್ರಧಾನಿ ನರೇಂದ್ರ ಮೋದಿ ಹಿಮಾಚಲದ ಜನರಿಗೆ ಅಭಿನಂದನೆ ಸಲ್ಲಿಸಿದರು.

ರಾಜ್ಯಕ್ಕೆ ಆಗಮಿಸಿದ ಪ್ರಧಾನಿಯವರು ಕೊಹ್ತಿಪುರದಲ್ಲಿ 1470 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಏಮ್ಸ್ ಬಿಲಾಸ್‌ಪುರವನ್ನು ರಾಜ್ಯದ ಜನತೆಗೆ ಸಮರ್ಪಿಸಿದರು. 247 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಏಮ್ಸ್ ಆಸ್ಪತ್ರೆಯು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ.

ಪ್ರಧಾನಮಂತ್ರಿಯವರು ಬಿಲಾಸ್ಪುರದ ಬಾಂಡ್ಲಾದಲ್ಲಿ ಸರ್ಕಾರಿ ಹೈಡ್ರೋ ಇಂಜಿನಿಯರಿಂಗ್ ಕಾಲೇಜನ್ನು ಉದ್ಘಾಟಿಸಿದರು.

ಇದಲ್ಲದೇ ನಲಗಢದಲ್ಲಿ ವೈದ್ಯಕೀಯ ಸಾಧನಗಳ ಉದ್ಯಾನವನ ಮತ್ತು ಪಿಂಜೋರ್‌ನಿಂದ ನಲಗಢದವರೆಗಿನ ಚತುಷ್ಪಥ ಯೋಜನೆಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಿದರು.

ಬಿಲಾಸ್‌ಪುರದ ಲುಹುನು ಮೈದಾನದಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಿಜಯದಶಮಿಯಂದು ಹಿಮಾಚಲದ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳ ಡಬಲ್ ಕೊಡುಗೆಯಾಗಿದೆ. ಇಂದು ಕುಲುವಿನಲ್ಲಿ ನಡೆಯುವ ದಿವ್ಯ ರಥ ಯಾತ್ರೆಯಲ್ಲಿ ಭಾಗವಹಿಸಿ ದೇಶವಾಸಿಗಳಿಗೆ ದೇವರ ಆಶೀರ್ವಾದ ಪಡೆಯಲಿದ್ದೇನೆ ಎಂದು ಹೇಳಿದರು. ಹಿಮಾಚಲ ಪ್ರದೇಶವು ರಕ್ಷಣಾ ಸಿಬ್ಬಂದಿಗೆ ಹೆಸರುವಾಸಿಯಾಗಿತ್ತು ಮತ್ತು ಈಗ ಏಮ್ಸ್ ಆದ ನಂತರ ಅದು ವೈದ್ಯಕೀಯ ಸೌಲಭ್ಯಗಳಿಗೆ ಹೆಸರುವಾಸಿಯಾಗಲಿದೆ ಎಂದು ಅವರು ಹೇಳಿದರು.

ಬಾಂಡ್ಲದಲ್ಲಿರುವ ಸರ್ಕಾರಿ ಹೈಡ್ರೋ ಇಂಜಿನಿಯರಿಂಗ್ ಕಾಲೇಜಿನ ಶಿಲಾನ್ಯಾಸ ಹಿಮಾಚಲದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲಿದೆ ಎಂದು ಹೇಳಿದರು. ಹಿಂದಿನ ಸರ್ಕಾರಗಳು ಚುನಾವಣೆಯ ಸಮಯದಲ್ಲಿ ಮಾತ್ರ ಶಂಕುಸ್ಥಾಪನೆ ಮಾಡಿದ ನಂತರ ಮರೆತುಬಿಡುತ್ತಿದ್ದವು, ಆದರೆ ಮೋದಿ ಸರ್ಕಾರ ಹಿಮಾಚಲದ ಅಭಿವೃದ್ಧಿಯನ್ನು ಹೊಸ ಆಯಾಮಗಳಿಗೆ ಕೊಂಡೊಯ್ದಿದೆ ಎಂದು ಪ್ರಧಾನಿ ಹೇಳಿದರು. ತಮ್ಮ ಸರ್ಕಾರವು ಪ್ರತಿ ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಾತ್ರಿಪಡಿಸಿದೆ ಮತ್ತು ದೇಶದಲ್ಲಿ ದೀರ್ಘಕಾಲದ ವಿಕೃತ ಚಿಂತನೆಯನ್ನು ಬದಲಾಯಿಸಿದೆ ಎಂದು ಅವರು ಹೇಳಿದರು. ಹಿಮಾಚಲದ ಅಭಿವೃದ್ಧಿ ಕಾರ್ಯಗಳು ಜನರ ಮತದ ಶಕ್ತಿ ಎಂದು ಪ್ರಧಾನಿ

English summary : PM Modi inaugurated AIIMS in Himachal Pradesh which was built at a cost of more than 1470Cr.

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...