Sun,May19,2024
ಕನ್ನಡ / English

ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ನಾಳೆ ವಿಚಾರಣೆಗೆ ಹಾಜರಾಗಿ ಎಂದ ಇಡಿ | JANATA NEWS

06 Oct 2022
2121

ಬೆಂಗಳೂರು : ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇ.ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು. ಈ ಬಳಿಕ, ಮತ್ತೆ ಇಂದು ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

ಡಿ.ಕೆ ಶಿವಕುಮಾರ್‌ಗೆ ಇಡಿಯಿಂದ ಸಮನ್ಸ್ ಬಂದಿದ್ದು, ನಾಳೆ ದೆಹಲಿಗೆ ವಿಚಾರಣೆಗೆ ಬರಲೇಬೇಕು ಎಂದು ಸಮನ್ಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಮೊದಲು ದಿನಾಂಕ 23-09-2022 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.

ಆದರೆ ಕಾಲಾವಕಾಶ ನೀಡಲು ನಿರಾಕರಿಸಿರುವ ಇಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ, ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary :He said attend the hearing tomorrow during the Bharat Jodo Yatra

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...