Fri,May03,2024
ಕನ್ನಡ / English

ಸಿಎಂ ಬೊಮ್ಮಾಯಿಗೆ ಮೆಚ್ಯೂರಿಟಿಯೇ ಇಲ್ಲ; ನಾನು ಇದನ್ನು ಇಲ್ಲಿಗೇ ಬಿಡಲ್ಲ; ಹೆಚ್.ಡಿ. ಕುಮಾರಸ್ವಾಮಿ | JANATA NEWS

06 Oct 2022
1923

ಬೆಂಗಳೂರು : ನನ್ನ ಮೆಚ್ಯೂರಿಟಿ ಬಗ್ಗೆ ಮಾತನಾಡುವ ಸಿಎಂ ಬೊಮ್ಮಾಯಿ ಅಪ್ರಬುದ್ಧರು. ಅವರಿಗೆ ಮೆಚ್ಯೂರಿಟಿಯೇ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು.

ಕಲಾವಿದರ ಕೋಟಾದಲ್ಲಿ ಆಯ್ಕೆಯಾದವರಿಗೆ 50 ಕೋಟಿ ಅನುದಾನ ಕೊಟ್ಟ ಉದಾಹರಣೆ ಎಲ್ಲಾದರೂ ಇದೆಯಾ ? ಯಾವ ಉದ್ದೇಶಕ್ಕಾಗಿ ಅನುದಾನ ಕೊಟ್ಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ.

ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಪ್ರಕರಣದ ಬಗ್ಗೆ ಮಾತನಾಡಿದ್ದ ಸಿಎಂ ನಾವೆಲ್ಲರೂ ಮೆಚ್ಯೂರ್ಡ್ ಆಗಿದ್ದೇವೆ ಎಂದಿದ್ದಾರೆ. ಹೆಚ್.ಡಿ.ಕೆ. ಗೆ ಮೆಚ್ಯೂರಿಟಿ ಇಲ್ಲ ಎಂದಿದ್ದಾರೆ. ನನ್ನ ಮೆಚ್ಯೂರಿಟಿ ಬಗ್ಗೆ ಮಾತಾಡ್ತಾರಾ ? ಸಿಎಂ ಬೊಮ್ಮಾಯಿ ಅಪ್ರಬುದ್ಧರು..

ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ, ತಾಕತ್ತಿದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :CM Bommai has no maturity at all; I will not leave it here; H.D. Kumaraswamy

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...