Sat,May04,2024
ಕನ್ನಡ / English

ವಿಧಾನಸೌಧಕ್ಕೆ ಬಾಂಬ್ ಇಟ್ಟಿದ್ದೀನಿ ಎಂದು ಕರೆ ಮಾಡಿದ್ದ ಸಾಪ್ಟ್​ವೇರ್ ಇಂಜಿನಿಯರ್ ಬಂಧನ | JANATA NEWS

08 Oct 2022
2500

ಬೆಂಗಳೂರು : ವಿಧಾನಸೌಧಕ್ಕೆ ಕರೆ ಮಾಡಿ ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಬೆದರಿಸಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಧಾನಸೌಧ ಸಿಎಸ್ ಕಚೇರಿಯ ನಂಬರ್ ಗೂಗಲ್ ನಲ್ಲಿ ಸರ್ಚ್ ಮಾಡಿ, ನಂಬರ್​ ತೆಗೆದುಕೊಂಡು ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಮೂರು ಬಾರಿ ಕರೆ ಮಾಡಿದ್ದಾನೆ.

ವಿಧಾನಸೌಧಲ್ಲಿ ಬಾಂಬ್ ಇಟ್ಟಿದ್ದು, ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಳ್ಳುತ್ತೆ ಎಂದು 3 ಬಾರಿ ಕರೆ ಮಾಡಿ ಕಟ್​ ಮಾಡಿದ್ದಾನೆ. ಕೂಡಲೆ ಕಚೇರಿ ಸಿಬ್ಬಂದಿ ವಿಧಾನಸೌಧ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಕೇಂದ್ರ ವಿಭಾಗ ಪೊಲೀಸರು ಪೋನ್ ಕಾಲ್ ಮಾಹಿತಿ ಆಧರಿಸಿ ವಿಧಾನಸೌಧದಲ್ಲಿ ಒಂದು ವಿಶೇಷ ತಂಡ ರಚಿಸಿ ಪರಿಶೀಲನೆ ಮಾಡಿದ್ದಾರೆ.

ನಂತರ ಬಾಂಬ್ ನಿಷ್ಕ್ರೀಯ ದಳವನ್ನ ಬಂದು ಪರಿಶೀಲಿಸಿದೆ. ಈ ವೇಳೆ ಇದೊಂದು ಹುಸಿ ಬಾಂಬ್ ಕರೆ ಎಂಬುವುದು ತಿಳಿದಿದೆ.

ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಶಾಂತ್‌ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ, ಆತ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು ರಾಜ್ಯದ ವ್ಯವಸ್ಥೆ ವಿರುದ್ಧ ಅಸಮಧಾನಗೊಂಡು ದುಷ್ಕೃತ್ಯಕ್ಕೆ ಕೈ ಹಾಕಿದ್ದಾನೆ ಎನ್ನಲಾಗಿದೆ

RELATED TOPICS:
English summary :Arrest of software engineer who called that bomb was placed in Vidhana Soudha

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...