Mon,May06,2024
ಕನ್ನಡ / English

ಕೆಎಸ್​​ಆರ್​ಟಿಸಿ ಬಸ್ ಟೈಯರ್ ಸ್ಫೋಟವಾಗಿ ಪಲ್ಟಿ: ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ | JANATA NEWS

10 Oct 2022
2827

ಹುಬ್ಬಳ್ಳಿ : ಕೆಎಸ್​​ಆರ್​ಟಿಸಿ ಬಸ್ ಟೈಯರ್ ಸ್ಫೋಟ ಗೊಂಡು ಕೆಎಸ್​​ಆರ್​ಟಿಸಿ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶೆರೆವಾಡ ಸಮೀಪ ನಡೆದಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಬಸ್ ಶೆರೆವಾಡ ಸಮೀಪ ಏಕಾಏಕಿ ಮುಂದಿನ ಟೈರ್ ಸ್ಫೋಟಗೊಂಡಿದೆ. ಇದರಿಂದ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗುತ್ತಿದಂತೆ ಚಾಲಕ ರವೀಂದ್ರ ಬಿಂಗಿ ಬಸ್​ನಡಿ ಸಿಲುಕಿದ್ದಾರೆ, ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್ ಪಲ್ಟಿಯಾದ ವೇಳೆ ಬಸ್ಸಿನ ಸೀಟು, ಕಿಟಕಿ ಹಾಗೂ ಬಿಡಿ ಭಾಗಗಳ ನಡುವೆ ಪ್ರಯಾಣಿಕರು ಸಿಲುಕಿ ಪರದಾಡಿದ್ದಾರೆ. ಎಬ್ಬಿಸಿ ಎಂದು ಬಸ್​ನ ಸೀಟು, ಕಿಟಕಿಗಳಡಿ ಸಿಲುಕಿದ್ದ ಪ್ರಯಾಣಿಕರು ಗೋಗರೆಯುತ್ತಿದ್ದರು. ಬಸ್​​ನಲ್ಲಿ ಸಿಲುಕಿದ ಗಾಯಾಳುಗಳ ಆಕ್ರಂದನ ಮುಗಿಲು ಮುಟ್ಟಿತ್ತು.

25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :KSRTC bus overturns in tire explosion: driver killed, 25 passengers injured

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...