Tue,May14,2024
ಕನ್ನಡ / English

ಜೋಡೋ ಯಾತ್ರೆಯಲ್ಲಿ ಮಕ್ಕಳ ದುರುಪಯೋಗ ಆರೋಪ: ಮಕ್ಕಳ ಆಯೋಗಕ್ಕೆ ಉತ್ತರ ನೀಡಲಾಗಿದೆ | JANATA NEWS

11 Oct 2022
1864

ಚಿತ್ರದುರ್ಗ : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ​ ನಡೆಯುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಮಕ್ಕಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಈ ಸಂಬಂಧ ಮಕ್ಕಳ ಆಯೋಗದವರು ನೋಟಿಸ್ ನೀಡಿದ್ದರು. ಪಕ್ಷದಿಂದ 50 ಪುಟಗಳ ಉತ್ತರ ನೀಡಲಾಗಿದೆ ಎಂದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಭಾರತ್​ ಜೋಡೋ ಯಾತ್ರೆಯಲ್ಲಿ ಪಕ್ಷ, ಜಾತಿ, ಧರ್ಮ ಇಲ್ಲ. ಮಕ್ಕಳೊಂದಿಗೆ ಬಂದು ಯಾರು ಬೇಕಾದರೂ ಭಾಗವಹಿಸಬಹುದು ಎಂದು ಹೇಳಿದರು.

ಗಾಂಧಿ ಕುಟುಂಬದ ಮೊಮ್ಮಗನ ಯಾತ್ರೆಗೆ ಜನರು ಬರುತ್ತಿದ್ದಾರೆ. ರಾಜಕಾರಣಕ್ಕೆ ಮಕ್ಕಳನ್ನು ಬಳಸಿಕೊಳ್ಳುವ ಅಗತ್ಯ ಕಾಂಗ್ರೆಸ್​ಗಿಲ್ಲ. ಮಕ್ಕಳ ಅಭಿವೃದ್ಧಿಗಾಗಿ ಕಾಂಗ್ರೆಸ್​ ಹಲವು ಯೋಜನೆ ರೂಪಿಸಿದೆ. ರಾಜಕೀಯಕ್ಕಾಗಿ ಮಕ್ಕಳ ಆಯೋಗಕ್ಕೆ ದೂರು ದಾಖಲಿಸಿದ್ದಾರೆ. ಜನರು ತೋರುವ ಪ್ರೀತಿ ಸಹಿಸದೇ ದೂರು ದಾಖಲಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

RELATED TOPICS:
English summary :Allegations of child abuse in Jodo Yatra: Children commission gives reply

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...