Tue,May07,2024
ಕನ್ನಡ / English

ಪತ್ನಿಗೆ ಪ್ರೇಯಸಿ ಜೊತೆಗಿನ ಫೋಟೋ ಕಳುಹಿಸಿದ ಗಂಡ, ನವವಿಹಾಹಿತೆ ಆತ್ಮಹತ್ಯೆ! | JANATA NEWS

13 Oct 2022
1720

ಚಿಕ್ಕಬಳ್ಳಾಪುರ : ಪತಿ ಪತ್ನಿಗೆ ತನ್ನ ಗೆಳತಿ ಜೊತೆಗಿನ ಫೋಟೋ ಕಳುಹಿಸಿದ್ದಾನೆ. ಅದನ್ನು ನೋಡಿ ತನ್ನ ಸಾವಿಗೆ ಗಂಡನೇ ಕಾರಣ ಅಂತ ಡೆತ್ ನೋಟ್ ಬರೆದು ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹೆಣ್ಣೂರು ಕದಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

22 ವರ್ಷದ ಮೋನಿಕಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಎಂಟು ತಿಂಗಳ ಹಿಂದೆ ಮೋನಿಕಾ ಮದವೆ ಪ್ರಶಾಂತ ನಗರದ ಭಾರ್ಗವ್ ಎಂಬಾತನ ಜೊತೆ ಮದುವೆ ಮಾಡಿಕೊಡಲಾಗಿತ್ತು.

ಇತ್ತೀಚೆಗಷ್ಟೇ ಗೌರಿ ಹಬ್ಬಕ್ಕೆ ಹೆಂಡತಿಯನ್ನು ತವರು ಮನೆಗೆ ಬಿಟ್ಟು ಹೋಗಿದ್ದ. ಹಬ್ಬ ಮುಗಿದ ಮೇಲೆ ಗಂಡ ಬಂದು ಮನೆಗೆ ವಾಪಸ್ ಕರೆದುಕೊಂಡು ಹೋಗುತ್ತಾನೆ ಎಂದು ಮೋನಿಕಾ ಕಾಯುತ್ತಿದ್ದಳು. ಆದರೆ ಗಂಡ ಬರಲೇ ಇಲ್ಲ ಮತ್ತು ಫೋನ್ ಮಾಡಿದರೂ ಕರೆ ಸ್ವೀಕರಿಸಲಿಲ್ಲ.

ಭಾರ್ಗವ್ ಪ್ರೇಯಸಿಯ ಜೊತೆ ಪ್ರವಾಸಕ್ಕೆ ತೆರಳಿದ್ದನು. ಜೊತೆಗೆ ಪ್ರೇಯಸಿ ಜೊತೆ ಕ್ಲಿಕ್ಕಿಸಿಕೊಂಡಿದ್ದ ಪೋಟೋಗಳನ್ನು ಪತ್ನಿ ಮೋನಿಕಾಗೆ ಕಳುಹಿಸಿದ್ದಾನೆ. ಇದರಿಂದ ಮನನೊಂದ ಮೋನಿಕಾ, ಸಾಯುವ ಮುನ್ನ ತನ್ನ ಸಾವಿಗೆ ಗಂಡನೇ ಕಾರಣ ಅಂತ ಡೆತ್‍ನೋಟ್‍ನಲ್ಲಿ ಬರೆದಿಟ್ಟು, ತವರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The husband, who sent a photo with his lover to his wife, committed suicide!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...